Breaking News

ರಮೇಶ್ ಜಾರಕಿಹೊಳಿ,ಯತ್ನಾಳ್ ಇವತ್ತಿನಿಂದಎರಡನೇ ಸುತ್ತಿನ ಹೋರಾಟ

Spread the love

ವಕ್ಫ್ ಬೋರ್ಡ್ ವಿರುದ್ಧ ಎರಡನೇ ಹಂತದ ಹೋರಾಟ ಶುರುಮಾಡಿದ ಬಸನಗೌಡ ಯತ್ನಾಳ್ ಮತ್ತು ತಂಡ

ಬಳ್ಳಾರಿ: ವಕ್ಫ್ ಬೋರ್ಡ್ ವಿರುದ್ಧ ಎರಡನೇ ಸುತ್ತಿನ ಹೋರಾಟವನ್ನು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ತಂಡ ಇವತ್ತಿನಿಂದ ಶುರುಮಾಡಿದೆ.

ಮಾಜಿ ಸಚಿವರಾದ ಅರವಿಂದ ಲಿಂಬಾವಳಿ, ಕುಮಾರ ಬಂಗಾರಪ್ಪ, ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ, ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತು ಸ್ಥಳೀಯ ಬಿಜೆಪಿ ಮುಖಂಡರು ಬಳ್ಳಾರಿ ಜಿಲ್ಲೆಯ ಕಂಪ್ಲಿ ಪಟ್ಟಣದಿಂದ ಹೋರಾಟ ಆರಂಭಿಸಿದರು. ಸ್ಥಳೀಯ ಉದ್ಭವ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಅಲ್ಲಿಂದ ಶಾರದಾ ಶಾಲೆಯವರೆಗೆ ರ‍್ಯಾಲಿ ನಡೆಸಲಾಯಿತು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ