Breaking News

ರಾಯಣ್ಣನ ಸ್ವಗ್ರಾಮ ಸಂಗೋಳ್ಳಿಯಲ್ಲಿ ರಾಯಣ್ಣ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಬೆಳಗಾವಿ ಜಿಲ್ಲಾಧಿಕಾರಿಗಳಾದ ಮೊಹ್ಮದ್ ರೋಷನ್ ಹೇಳಿದರು.

Spread the love

ರಾಯಣ್ಣನ ಸ್ವಗ್ರಾಮ ಸಂಗೋಳ್ಳಿಯಲ್ಲಿ ರಾಯಣ್ಣ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಬೆಳಗಾವಿ ಜಿಲ್ಲಾಧಿಕಾರಿಗಳಾದ ಮೊಹ್ಮದ್ ರೋಷನ್ ಹೇಳಿದರು.
ರಾಯಣ್ಣನ ಸ್ವಗ್ರಾಮ ಸಂಗೋಳ್ಳಿಯಲ್ಲಿ ರಾಯಣ್ಣ ಉತ್ಸವವನ್ನು ಆಚರಿಸುವ ಕುರಿತು ಸಂಗೋಳ್ಳಿಯಲ್ಲಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿತ್ತು.
ಸಭೆಯಲ್ಲಿ ಕಿತ್ತೂರು ಶಾಸಕರಾದ ಬಾಬಾಸಾಹೇಬ್ ಪಾಟೀಲ್, ಬೈಲಹೊಂಗಲ ಶಾಸಕರಾದ ಮಹಾಂತೇಶ ಕೌಜಲಗಿ ಸೇರಿದಂತೆ ಇನ್ನುಳಿದವರು ಉಪಸ್ಥಿತರಿದ್ಧರು.
ಈ ವೇಳೆ ಮಾತನಾಡಿದ ಸ್ಥಳೀಯರು ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.

Spread the love

About Laxminews 24x7

Check Also

ಕೊಟಗುಂಡಹುಣಸಿಯಲ್ಲಿ ನಿವ ಅದೇಷ್ಟೋ ಜನ ನಿವೃತ್ತಿಯಾದ ನಂತರ ತಾವಾಯ್ತು, ತಮ್ಮ ಕುಟುಂಬ ಆಯಿತು ಅಂತಾ ಕಾಲ ಕಳೆಯುವವರೇ ಹೆಚ್ಚು.

Spread the loveಕೊಟಗುಂಡಹುಣಸಿಯಲ್ಲಿ ನಿವ ಅದೇಷ್ಟೋ ಜನ ನಿವೃತ್ತಿಯಾದ ನಂತರ ತಾವಾಯ್ತು, ತಮ್ಮ ಕುಟುಂಬ ಆಯಿತು ಅಂತಾ ಕಾಲ ಕಳೆಯುವವರೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ