ಮತ್ತೋಂದು ಹೊಸ ವೈರಸ್; ಕೇಂದ್ರ ಆರೋಗ್ಯ ಇಲಾಖೆ ಅಲರ್ಟ್
ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತಾ ಏನಂದ್ರು???
ಮತ್ತೋಂದು ಹೊಸ ವೈರಸ್ಕೇಂದ್ರ ಆರೋಗ್ಯ ಇಲಾಖೆ ಅಲರ್ಟ್ಐಎಲ್ಐ, ಸಾರಿ ಕೇಸ್‌ಗಳು ಕಂಡುಬಂದರೆ ಟೆಸ್ಟಿಂಗಗೆ ಸಲಹೆ
ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತಾ ಮಾಹಿತಿ
ಕೋರೋನಾ ಹೆಮ್ಮಾರಿ ಇಡೀ ವಿಶ್ವವನ್ನೇ ಬೆಚ್ಚಿ ಬೀಳುವಂತೆ ಮಾಡಿತ್ತು. ಇದರ
ಅಟ್ಟಹಾಸವನ್ನು ಯಾರೂ ಮರೆತಿಲ್ಲ. ಇಂತಹದ್ದರಲ್ಲೇ ಮತ್ತೊಂದು ಹೆಮ್ಮಾರಿ ಲಗ್ಗೆ ಇಟ್ಟಿದೆ. ಚೀನಾದಲ್ಲಿ ಇದೀಗ ಹೊಸ ವೈರಸ್ ಮತ್ತೆ ಪತ್ತೆಯಾಗಿದ್ದು, ಎಲ್ಲರೂ ಶಾಕ್ ಆಗುವಂತೆ ಮಾಡಿದೆ. ನೆರೆಯ ಚೀನಾ ದೇಶದಲ್ಲಿ ಹೊಸ ವೈರಸ್ ಆತಂಕ ಬೆನ್ನಲ್ಲೇ ಸದ್ಯ ಕೇಂದ್ರ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಕರ್ನಾಟಕ ಸೇರಿ ಎಲ್ಲಾ ರಾಜ್ಯಗಳಿಗೆ ಐಎಲ್ಐ, ಸಾರಿ ಕೇಸ್‌ಗಳು ಕಂಡುಬಂದರೆ ಟೆಸ್ಟಿಂಗ್ ಮಾಡುವಂತೆ ಸಲಹೆ ನೀಡಿದೆ.
ಕೋರೋನಾ ಹೆಮ್ಮಾರಿ ಇಡೀ ವಿಶ್ವವನ್ನೇ ಬೆಚ್ಚಿ ಬೀಳುವಂತೆ ಮಾಡಿತ್ತು. ಇದರ
ಅಟ್ಟಹಾಸವನ್ನು ಯಾರೂ ಮರೆತಿಲ್ಲ. ಇಂತಹದ್ದರಲ್ಲೇ ಮತ್ತೊಂದು ಹೆಮ್ಮಾರಿ ಲಗ್ಗೆ ಇಟ್ಟಿದೆ. ಚೀನಾ ದೇಶದಲ್ಲಿ ಹೊಸ ವೈರಸ್ ಆತಂಕ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಕೇಂದ್ರ ಆರೋಗ್ಯ ಇಲಾಖೆ ಅಧಿಕಾರಿಗಳು ಸಭೆ ಮಾಡಿದ್ದಾರೆ. ಈ ಬಗ್ಗೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತಾ ಪ್ರತಿಕ್ರಿಯಿಸಿದ್ದು, ಐಎಲ್ಐ, ಸಾರಿ ಕೇಸ್‌ಗಳು ಕಂಡುಬಂದರೆ ಟೆಸ್ಟಿಂಗ್ ಮಾಡುವಂತೆ ಕರ್ನಾಟಕ ಸೇರಿ ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಆತಂಕಪಡುವ ಅಗತ್ಯವಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಸೀಸನ್‌ನಲ್ಲಿ ವೈರಸ್ ಹೆಚ್ಚಾಗಿ ಬರುತ್ತದೆ. ವೈರಸ್ ಹೆಚ್ಚಾಗುವುದರಿಂದ ಉಸಿರಾಟದ ಸಮಸ್ಯೆ ಆಗುತ್ತೆ. ಜ್ವರ, ಕೆಮ್ಮಿನಿಂದ ಬಳಲುವವರು ಮಾಸ್ಕ್ ಹಾಕುವಂತೆ ಸಲಹೆ ನೀಡಿದ್ದಾರೆ.
Laxmi News 24×7