Breaking News

ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆಗೆ ಮುಹೂರ್ತ ಫಿಕ್ಸ್: ರಾಜ್ಯ ರಾಜಕಾರಣದಲ್ಲಿ ಈಶ್ವರಪ್ಪ ಸಂಚಲನ

Spread the love

ವಿಜಯಪುರ, ಜನವರಿ 05: ಫೆಬ್ರವರಿ 4 ರಂದು ಬಸವನಬಾಗೇವಾಡಿಯಲ್ಲಿ ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆ ಮುಹೂರ್ತ ಫಿಕ್ಸ್ ಆಗಿದ್ದು, ಆ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಲು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ

 (KS Eshwarappa) ಮುಂದಾಗಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 1008 ಸಾಧು ಸಂತರ ಪಾದ ಪೂಜೆ ಮೂಲಕ ಬ್ರಿಗೇಡ್ ಉದ್ಘಾಟನೆ ನಡೆಯಲಿದೆ.

1 ಲಕ್ಷ ಜನ ಸೇರಿಸಿ ಕಾರ್ಯಕ್ರಮ ಮಾಡುತ್ತೇವೆ ಎಂದು ತಿಳಿಸಿದ್ದಾರೆ.ಕನ್ಹೇರಿ ಮಠದ ಶ್ರೀಗಳು ಹಾಗೂ ಕಾಗಿನೆಲೆ ಮಹಾ ಸಂಸ್ಥಾನದ ಕನಕ ಗುರುಪೀಠದ ತಿಂಥಣಿ ಶಾಖಾ ಮಠದ ಸಿದ್ದರಾಮಾನಂದಪುರಿ‌ ಸ್ವಾಮೀಜಿ ‌ಉದ್ಘಾಟನೆ ಮಾಡುತ್ತಾರೆ.

ಜನವರಿ 12 ರಿಂದ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇವೆ. ಪ್ರವಾಸದ ಮೂಲಕ ಬ್ರಿಗೇಡ್ ಬಗ್ಗೆ ಜಾಗೃತಿ ಮೂಡಿಸುತ್ತೇವೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ