ನೆಲಮಂಗಲ, ಜನವರಿ 05: ಮಾಜಿ ಲವರ್ನಿಂದ ಯುವತಿಗೆ (girl) ಕಿರುಕುಳ ನೀಡಿದ್ದಲ್ಲದೇ ಅವಳ ಬೈಕ್ ಕದ್ದು, ಒಂದು ದಿನದ ಬಳಿಕ ಜಖಂಗೊಳಿಸಿ ಅದೇ ಜಾಗದಲ್ಲಿ ತಂದು ನಿಲ್ಲಿಸಿ ಪರಾರಿ ಆಗಿರುವಂತಹ ಘಟನೆ ನಗರದಲ್ಲಿ ನಡೆದಿದೆ.
ಬೆಂಗಳೂರಿನ ಚಿಕ್ಕಬಿದರಕಲ್ಲು ಗ್ರಾಮದ ಸುನೀಲ್ ಗೌಡನಿಂದ ಕಿರುಕುಳ ಆರೋಪ ಮಾಡಲಾಗಿದೆ. ನಿಲ್ಲಿಸಿದ್ದ ಬೈಕ್ ಕದಿಯುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ.
ಬೇರೊಬ್ಬ ಯುವಕನ ಜೊತೆ ಸಂಬಂಧ ಆರೋಪ ಮೇರೆಗೆ ಇಬ್ಬರ ಮಧ್ಯೆ ಬ್ರೇಕ್ ಆಪ್ ಆಗಿತ್ತು. ಕಿರುಕುಳ ಸಂಬಂಧ ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಡಿಯೋ ನೋಡಿ.