Breaking News

ದೆಹಲಿ ಅಸೆಂಬ್ಲಿ ಚುನಾವಣೆ ಹಿನ್ನೆಲೆಯಲ್ಲಿ ಹೈಕಮಾಂಡ್ ಕೇವಲ ಶಿವಕುಮಾರ್​​ರನ್ನು ಮಾತ್ರ ಚರ್ಚೆಗೆ ಕರೆದಿದ್ದು ಯಾಕೆ?

Spread the love

ಯಾದಗಿರಿ: ಜಿಲ್ಲೆಯ ಪ್ರವಾಸದಲ್ಲಿರುವ ಲೋಕೋಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಲು ತಡವರಿಸಿದರು.

ವಿಷಯವೇನೆಂದರೆ, ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳ ಕರ್ನಾಟಕ ಮಾದರಿಯನ್ನು ಅನುಸರಿಸಲು ಎಐಸಿಸಿ ನಿರ್ಧರಿಸಿದ್ದು ಅವುಗಳ ಬಗ್ಗೆ ಚರ್ಚೆಗೆ ಸಿದ್ದರಾಮಯ್ಯರನ್ನು ಬಿಟ್ಟು ಡಿಕೆ ಶಿವಕುಮಾರ್ ಅವರನ್ನು ಕರೆದಿದೆ.

ಹೀಗ್ಯಾಕೆ ಅಂತ ಕೇಳಿದರೆ, ಉತ್ತರಿಸಲು ತಡವರಿಸುವ ಜಾರಕಿಹೊಳಿ, ಈ ಪ್ರಶ್ನೆ ತನ್ನನಲ್ಲ, ಶಿವಕುಮಾರ್ ಇಲ್ಲವೇ ಸಿದ್ದರಾಮಯ್ಯರನ್ನು ಕೇಳಬೇಕು, ತನ್ನ ಇಲಾಖೆಗೆ ಸಂಬಂಧಪಟ್ಟಿದ್ದು ಏನಾದರೂ ಇದ್ದರೆ ಕೇಳಿ ಹೇಳುತ್ತೇನೆ ಎನ್ನುತ್ತಾರೆ!


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ