Breaking News

ನಾಲ್ಕು ಮಂತ್ರಿಗಳು ಒಂದೆಡೆ ಊಟಕ್ಕೆ ಸೇರಿದರೆ ಮಾಧ್ಯಮದವರಿಗೆ ಅದೊಂದು ಸುದ್ದಿಯೇ?C.M

Spread the love

ಬೆಂಗಳೂರು: ಪತ್ರಿಕಾ ಗೋಷ್ಠಿ ನಡೆಸುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಒಳ್ಳೆಯ ಮೂಡ್ ನಲ್ಲಿದ್ದರೆ ಜೋಕ್ ಗಳನ್ನು ಕಟ್ ಮಾಡುತ್ತ ಮಾತಾಡುತ್ತಾರೆ.

ಸತೀಶ್ ಜಾರಕಿಹೊಳಿ ಮನೆಗೆ ಅವರು ಹೊಸ ವರ್ಷದಂದು ಊಟಕ್ಕೆ ಹೋಗಿದ್ದು ಬಹಳ ಚರ್ಚೆಯಾಗುತ್ತಿದೆ. ಏನ್ಸಾರ್ ವಿಶೇಷ ಅಂತ ಕೇಳಿದರೆ, ಮಂತ್ರಿಗಳು ಶಾಸಕರು ಜೊತೆಯಾಗಿ ಊಟ ಮಾಡಿದರೆ ನಿಮಗೆ ಅದೊಂದು ಸುದ್ದಿಯೇ ಎಂದು ವಾಪಸ್ಸು ಪ್ರಶ್ನಿಸುತ್ತಾರೆ.

ಉಳಿದವರು ಔತಣದಲ್ಲಿ ಯಾಕಿರಲಿಲ್ಲ ಅಂದರೆ, ಯಾರನ್ನು ಅವರು ಕರೆದಿದ್ದರೋ, ಅವರು ಮಾತ್ರ ಇದ್ದರು, ಆಹ್ವಾನ ಇಲ್ಲದವರೂ ಹೋಗ್ತಾರೆಯೇ? ನಿಮಗೆ ಅಷ್ಟೊಂದು ಆಸಕ್ತಿ ಕುತೂಹಲವಿದ್ದರೆ ನೀವೂ ಬರಬೇಕಿತ್ತು ಅಂತ ಮಾಧ್ಯಮದವರಿಗೆ ಹೇಳುತ್ತಾರೆ.


Spread the love

About Laxminews 24x7

Check Also

ಅಂಕಿ ಅಂಶ ಸರ್ಕಾರದ ಅಂದಾಜಿಗಿಂತ ಭಿನ್ನ: ರಾಜ್ಯದ ಒಟ್ಟು ಸಾಲ 8.14 ಲಕ್ಷ ಕೋಟಿ ರೂ.ಗೆ ಏರಿಕೆ ಬಗ್ಗೆ ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ

Spread the loveಭಾರತೀಯ ರಿಸರ್ವ್ ಬ್ಯಾಂಕ್ (RBI) ವರದಿಯನ್ನು ಉಲ್ಲೇಖಿಸಿ, ಕರ್ನಾಟಕದ ಒಟ್ಟು ಸಾಲಗಳು 2025-26ರಲ್ಲಿ ₹8.14 ಲಕ್ಷ ಕೋಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ