Breaking News

ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಅಭಿವೃದ್ಧಿಗಾಗಿ 100 ಕೋಟಿ

Spread the love

100 ಕೋಟಿ…ಚರ್ಚೆಕೇಂದ್ರ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ DEVELOPMENT OF ECONOMIC TOURIST CENTRE TO GLOBAL SCALE ಯೋಜನೆಯಡಿ

ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನದ ಮಂಜೂರಾಗಿದ್ದು, ದೇವಸ್ಥಾನದ ಸಕಲ ಅಭಿವೃದ್ಧಿ ಹಾಗೂ ಭಕ್ತಾದಿಗಳಿಗೆ ಮೂಲ ಸೌಕರ್ಯ ಒದಗಿಸುವ ಬಗ್ಗೆ

ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಹಾಗೂ ದೇವಸ್ಥಾನದ ಆಡಳಿತ ಮಂಡಳಿಯ ಅಧಿಕಾರಿಗಳೊಂದಿಗೆ ಮಾಜಿ ಮುಖ್ಯಮಂತ್ರಿಗಳು ಹಾಗೂ ಬೆಳಗಾವಿ ಲೋಕಸಭಾ ಸಂಸದರಾದ ಜಗದೀಶ ಶೆಟ್ಟರ ಅವರು ಸಭೆ ನಡೆಸಿ, ವಿವಿಧ ವಿಷಯಗಳ ಕುರಿತು ಚರ್ಚಿಸಿದ ಸಂದರ್ಭ.


Spread the love

About Laxminews 24x7

Check Also

ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Spread the loveಬೆಳಗಾವಿ: ಮಹಾನಗರ ಪಾಲಿಕೆ 8 ಮತ್ತು 9 ವಾರ್ಡ್‌ನಲ್ಲಿನ  ಆಸ್ತಿಗಳಿಗೆ ಮತ್ತೊಬ್ಬರ ಹೆಸರಿನಲ್ಲಿ ಬಾಂಡ್ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ