Breaking News

ಖಾನಾಪುರ ‌ತಹಶೀಲ್ದಾರ್ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Spread the love

ಖಾನಾಪುರ ‌ತಹಶೀಲ್ದಾರ್ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಪ್ರಕಾಶ‌ ಗಾಯಕವಾಡ ಅವರ ಬೆಳಗಾವಿಯ ಗಣೇಶಪುರ ಬಳಿಯ ಮನೆ
ನಿಪ್ಪಾಣಿಯಲ್ಲಿರುವ ಮನೆ ಹಾಗೂ ಖಾನಾಪುರ ಕಚೇರಿ ‌ಮೇಲೆ ದಾಳಿ ಅಧಿಕಾರಿಗಳ ದಾಳಿ

ಬೆಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳನ್ನು ‌ಕಂಡು ದಂಗಾದ ತಹಶಿಲ್ದಾರ್ ಗಾಯಕವಾಡ
ಬೆಳಗಾವಿ ಎಸ್ಪಿ ಹಣಮಂತರಾಯ್ ನೇತೃತ್ವದಲ್ಲಿ ದಾಖಲೆಗಳ ಪರಿಶೀಲನೆ
ಲೋಕಾಯುಕ್ತ ಡಿವೈಎಸ್‌ಪಿ ಪುಷ್ಪಲತಾ, ಪಿಐ ನಿರಂಜನ್ ಪಾಟೀಲ ಸಾಥ್


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ