Breaking News

ಹೆಚ್.ಡಿ.ಕುಮಾರಸ್ವಾಮಿರವರನ್ನು ಭೇಟಿ ಮಾಡಿದರಮೇಶ ಜಾರಕಿಹೊಳಿರವರು

Spread the love

ಇಂದು ದೆಹಲಿಯಲ್ಲಿ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವರೂ, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ

ಹೆಚ್.ಡಿ.ಕುಮಾರಸ್ವಾಮಿರವರನ್ನು ಭೇಟಿ ಮಾಡಿ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಹಾಗೂ ಅರಸೀಕೆರೆ ಪಕ್ಷ ಸಂಘಟನೆ ಬಲವರ್ಧನೆಯ ಬಗ್ಗೆ ಮಾಹಿತಿ ನೀಡಿದೆನು.

ಈ ಸಂದರ್ಭದಲ್ಲಿ ಮಾಜಿ ಸಚಿವರುಗಳಾದ ಶ್ರೀ ರಮೇಶಣ್ಣ ಜಾರಕಿಹೊಳಿರವರು ಹಾಗು ಶ್ರೀ ಬಂಡೆಪ್ಪ ಕಾಶೆಪ್ಪನವರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ