Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

Spread the love

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

 

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಮುಸಲ್ಮಾರಿ ಗ್ರಾಮದ ಶ್ರೀ ಹನುಮಾನ ಮಂದಿರದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಅಡಿವೆಪ್ಪ ಮಳಗಲಿ, ಬಸಪ್ಪ ಗುಡದವರ, ಬಸಲಿಂಗಪ್ಪ ದಡ್ಡಿ, ಸೋಮಲಿಂಗ ಮಳಗಲಿ, ಸಂತೋಷ ಮಠಪತಿ, ಬಸಲಿಂಗ ಗುಡದವರ, ರಾಮಪ್ಪ ಕುಂಟನಾಯ್ಕ .
ಹಾಗೂ ಅನೇಕ ಹಿರಿಯರು, ಮುಖಂಡರು, ಯುವಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ