Breaking News

ಹೊನಗಾ ಗ್ರಾಮದಲ್ಲಿ ನಿರ್ಮಾಣಗೊಂಡ ಉನ್ನತಿಕರಿಸಿದ ಸರ್ಕಾರಿ ಪ್ರೌಢ ಶಾಲೆಗಳ ಹೊಸ 2 ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ

Spread the love

ಸನ್ಮಾನ್ಯ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಲೋಕೋಪಯೋಗಿ ಸಚಿವರು ಹಾಗೂ ಕುಮಾರಿ ಪ್ರಿಯಾಂಕ ಜಾರಕಿಹೊಳಿ ಮೇಡಂ ಚಿಕ್ಕೋಡಿ ಲೋಕಸಭಾ ಸದಸ್ಯರು ಇವರ ಆದೇಶದ ಮೇರೆಗೆ ಇಂದು ಹೊನಗಾ ಗ್ರಾಮದಲ್ಲಿ ನಿರ್ಮಾಣಗೊಂಡ ಉನ್ನತಿಕರಿಸಿದ ಸರ್ಕಾರಿ ಪ್ರೌಢ ಶಾಲೆಗಳ ಹೊಸ 2 ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ ಇಂದು ಶ್ರೀ ರಾಹುಲ್ ಅಣ್ಣಾ ಜಾರಕಿಹೊಳಿ ಇವರ ಅಮೃತ ಹಸ್ತದಿಂದ ಉದ್ಘಾಟನೆ ಮಾಡಲಾಯಿತು

ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಸದಸ್ಯರಾದ ಶ್ರೀ ಸಿದ್ದು ಸುಣಗಾರ ಶ್ರೀ ಬೈರು ಕಾಂಬಳೆ ಎಸ್ ಡಿ ಎಮ್ ಸಿ ಅಧ್ಯಕ್ಷರು ಸರ್ವ ಸದಸ್ಯರು ಗ್ರಾಮ ಪಂಚಾಯತಿ ಅಧ್ಯಕ್ಷರು ಸರ್ವ ಸದಸ್ಯರು ಊರಿನ ಹಿರಿಯರು ಹಾಗೂ ಆಪ್ತ ಸಹಾಯಕರಾದ ಶ್ರೀ ಮಾರುತಿ ಗುಟಗುದ್ದಿ, ಶೈಕ್ಷಣಿಕ ಆಪ್ತ ಸಹಾಯಕರಾದ ಶ್ರೀ ಜಂಗ್ಲಿ ಸಾಬ ನಾಯಿಕ್ ಕ್ಷೇತ್ರ ಸಮನ್ವಯ ಅಧಿಕಾರಿಗಳಾದ ಮೇದಾರ್ ಸರ್ ಹಾಗೂ ಮುಖ್ಯ ಶಿಕ್ಷಕರು ಸಹ ಶಿಕ್ಷಕರು ವಿದ್ಯಾರ್ಥಿಗಳು ಹಾಜರಿದ್ದರು


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ