Breaking News

ಕಾಂಗ್ರೆಸನಲ್ಲಿ ಯಾವುದೇ ಗೊಂದಲಗಳಿಲ್ಲ…ಡಿ.ಸಿ.ಎಂ. ಡಿ.ಕೆ.ಶಿವಕುಮಾರ್

Spread the love

ಕಾಂಗ್ರೆಸನಲ್ಲಿ ಯಾವುದೇ ಗೊಂದಲಗಳಿಲ್ಲ…ಡಿ.ಸಿ.ಎಂ. ಡಿ.ಕೆ.ಶಿವಕುಮಾರ್…ಕಾಂಗ್ರೆಸನಲ್ಲಿ ಯಾವುದೇ ಗೊಂದಲಗಳಿಲ್ಲ…
ಎಲ್ಲವನ್ನು ಹೈಕಮಾಂಡ್ ನೋಡಿಕೊಳ್ಳುತ್ತದೆ
ಡಿ.ಸಿ.ಎಂ. ಡಿ.ಕೆ.ಶಿವಕುಮಾರ್ ಹೇಳಿಕೆ
ವಿಪಕ್ಷಿಯರಿಗೆ ತಿರುಗೇಟು ನೀಡಿದ ಡಿಸಿಎಂ
ಇನ್ನು ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲವೆಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಒಂದೆಡೇ ಕಾಂಗ್ರೆಸಗೆ ಪೂರ್ಣ ಪ್ರಮಾಣದ ಸಾರಥಿ ನೇಮಿಸಿ ಗೊಂದಲಗಳನ್ನು ನಿವಾರಿಸಿ ಎಂದು ಸಚಿವ ಸತೀಶ ಜಾರಕಿಹೊಳಿ ಅವರು ಹೇಳಿದ್ರೇ ಇನ್ನೊಂದೆಡೆ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ. ಎಲ್ಲವನ್ನು ಹೈಕಮಾಂಡ್ ನೋಡಿಕೊಳ್ಳುತ್ತಾರೆಂದು ಹೇಳಿದ್ದಾರೆ

Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ