Breaking News

ಆತ್ಮರಕ್ಷಣೆಗಾಗಿ ಗನ್ ಬೇಕು: ದರ್ಶನ್ ತೂಗುದೀಪ

Spread the love

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಅರೋಪದಲ್ಲಿ ಚಿತ್ರನಟ ದರ್ಶನ್ ಬಂಧನವಾದಾಗಲೇ ಆತ್ಮರಕ್ಷಣೆಗಾಗಿ ಇಟ್ಟುಕೊಂಡಿರುವ ಪಿಸ್ಟಲ್ ಮುಟ್ಟುಗೋಲು ಹಾಕಿಕೊಂಡು ಗನ್ ಲೈಸೆನ್ಸ್ ರದ್ದು ಮಾಡಬೇಕೆಂಬ ನಿರ್ಧಾರವನ್ನು ಪೊಲೀಸರು ತೆಗೆದುಕೊಂಡಿದ್ದರು.

ಅವರು ಜೈಲಲ್ಲಿದ್ದ ಕಾರಣ ವಿಷಯ ಕೊಂಚ ನೆನೆಗುದಿಗೆ ಬಿದ್ದಿದ್ದು ಸತ್ಯ. ಈಗ ಅವರು ಜಾಮೀನು ಪಡೆದು ಹೊರಬಂದಿರುವ ಹಿನ್ನೆಲೆಯಲ್ಲಿ ತಮ್ಮ ಬಳಿಯಿರುವ ಪಿಸ್ಟಲ್ ಬಳಸಿ ಸಾಕ್ಷಿಗಳನ್ನು ಹೆದರಿಸುವ ಸಾಧ್ಯತೆ ಇದೆ,

ಹಾಗಾಗಿ ಅವರ ಗನ್ ಲೈಸೆನ್ಸ್ ಯಾಕೆ ರದ್ದು ಮಾಡಬಾರದು ಎಂದು ಜನವರಿ 7ರಂದು ನಟನಿಗೆ ಪೊಲೀಸರು ನೋಟೀಸೊಂದನ್ನು ನೀಡಿದ್ದರು. ನೋಟೀಸ್ ಗೆ ಉತ್ತರಿಸಿರುವ ದರ್ಶನ್ ಲೈಸನ್ಸ್ ರದ್ದು ಮಾಡಬಾರದೆಂದು ಮನವಿ ಮಾಡಿಕೊಂಡಿದ್ದಾರೆ.


Spread the love

About Laxminews 24x7

Check Also

ಭಾನುವಾರ ನೀಟ್ ಪರೀಕ್ಷೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ 65 ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

Spread the love ಬೆಂಗಳೂರು: ವೈದ್ಯಕೀಯ ಪ್ರವೇಶಕ್ಕೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ವತಿಯಿಂದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್​-ಯುಜಿ) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ