Breaking News

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: 8ನೇ ವೇತನ ಆಯೋಗ ರಚನೆಗೆ ಅನುಮೋದನೆ

Spread the love

ನೌಕರರ ವೇತನ ಹಾಗೂ ಪಿಂಚಣಿದಾರರ ಭತ್ಯೆ ಪರಿಷ್ಕರಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

ಕೇಂದ್ರ ಸರ್ಕಾರಿ ನೌಕರರ ವೇತನ, ಪಿಂಚಣಿದಾರರ ಭತ್ಯೆಗಳನ್ನು ಪರಿಷ್ಕರಿಸಲು 8ನೇ ವೇತನ ಆಯೋಗ ರಚಿಸಲು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ