Breaking News

ಸೈಫ್​ ಅಲಿ ಖಾನ್ ಮೇಲಿನ ದಾಳಿ ಆಘಾತ ತಂದಿದೆ: ನಟಿ ಶಿಲ್ಪಾ ಶೆಟ್ಟಿ

Spread the love

ರಾಯಚೂರು: ಬಾಲಿವುಡ್ ನಟ ಸೈಫ್​ ಅಲಿ ಖಾನ್ ಮೇಲೆ ನಡೆದಿರುವ ದಾಳಿ ಆಘಾತ ಮೂಡಿಸಿದೆ ಎಂದು ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಹೇಳಿದ್ದಾರೆ.

ರಾಯಚೂರಿನಲ್ಲಿ ಖಾಸಗಿ ಜ್ಯುವೆಲ್ಲರಿ ಶಾಪ್‌ ಉದ್ಘಾಟಿಸಲು ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಘಟನೆಯಿಂದ ಶಾಕ್​​​​​​ ಆಗಿದ್ದೇನೆ.

ಅವರು ಚೇತರಿಸಿಕೊಂಡು ಬೇಗ ಗುಣಮುಖವಾಗಲಿದ್ದಾರೆ. ಮುಂಬೈ ಪೊಲೀಸರು ಈ ಘಟನೆಗೆ ಕಾರಣನಾದವರನ್ನು ಪತ್ತೆ ಹಚ್ಚಿ ಬಂಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕನ್ನಡದ ಸಿನಿಮಾಗಳಲ್ಲಿ ನಟಿಸಲು ಅತ್ಯಂತ ಉತ್ಸುಕಳಾಗಿದ್ದೇನೆ. ಎರಡು ಸಿನಿಮಾಗಳು ನನ್ನ ಮುಂದೆ ಇವೆ. ಡೆವಿಲ್ ಹಾಗೂ ಕೆಡಿ ಚಿತ್ರಗಳಲ್ಲಿ ನಟಿಸಲಿದ್ದೇನೆ ಎಂದು ತಿಳಿಸಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ