ಬೆಳಗಾವಿ: ಬೆಳಗಾವಿಯಲ್ಲಿ ನಡೆಯುವ ಎಐಸಿಸಿ ಅಧಿವೇಶನ ಶತಮಾನೋತ್ಸವ ಆಚರಣೆಗೆ ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಅವರನ್ನು ಅಹ್ವಾನಿಸಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮರ್ಥನೆ ನೀಡಿದರು.
ಇದೊಂದು ಸರ್ಕಾರೀ ಕಾರ್ಯಕ್ರಮ, ಮಹಾತ್ಮಾ ಗಾಂಧಿ ಹಾಗೂ ಡಾ ಬಿಅರ್ ಅಂಬೇಡ್ಕರ್ ಎಲ್ಲರಿಗೂ ಸೇರಿದವರು,
ಸಂವಿಧಾನ ಪ್ರತಿಯೊಬ್ಬ ಭಾರತೀಯನ ಆಸ್ತಿ, ಹಾಗಾಗಿ ಶೆಟ್ಟರ್ ಅವರೊಂದಿಗೆ ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಅವರನ್ನೂ ಆಹ್ವಾನಿಸಲಾಗಿದೆ, ತಮ್ಮ ಕಾರ್ಯಕ್ರಮಕ್ಕೆ ಜೆಡಿಎಸ್ ಮತ್ತು ಬಿಜೆಪಿಯವರನ್ನು ಬಿಟ್ಟು ಯಾರೂ ಬೇಕಾದರೂ ಬರಬಹುದು, ಮಾಧ್ಯಮದವರೂ ಬರಬಹುದು ಎಂದು ಶಿವಕುಮಾರ್ ಹೇಳಿದರು
Laxmi News 24×7