Breaking News

ವಿಧಾನ ಪರಿಷತ್ ಸಭಾಪತಿ ಸ್ಥಾನವನ್ನು ಕಾಂಗ್ರೆಸ್ ನಿಂದ ಕಸಿಯಲು ಬಿಜೆಪಿ ಪ್ರಯತ್ನ

Spread the love

ಬೆಂಗಳೂರು – ವಿಧಾನ ಪರಿಷತ್ ಸಭಾಪತಿ ಸ್ಥಾನವನ್ನು ಕಾಂಗ್ರೆಸ್ ನಿಂದ ಕಸಿಯಲು ಬಿಜೆಪಿ ಪ್ರಯತ್ನ ನಡೆಸಿದ್ದು, ಜೆಡಿಎಸ್ ಬೆಂಬಲದೊಂದಿಗೆ ಯಶಸಾಧಿಸುವ ಸಾಧ್ಯತೆ ಇದೆ.

ಕಾಂಗ್ರೆಸ್ ನ ಪ್ರತಾಪ ಚಂದ್ರ ಶೆಟ್ಟಿಯನ್ನು ಕೆಳಗಿಳಿಸಿ ಬಿಜೆಪಿಯ ಒಬ್ಬರನ್ನು ಸಭಾಪತಿ ಮಾಡುವುದು ಬಹುತೇಕ ನಿಚ್ಛಳವಾಗಿದೆ. ಜೆಡಿಎಸ್ ಬೆಂಬಲ ಪಡೆಯದಿರಲು ಕಾಂಗ್ರೆಸ್ ಈಗಾಗಲೆ ನಿರ್ಧರಿಸಿದೆ. ಹಾಗಾಗಿ ಜೆಡಿಎಸ್ ಬಿಜೆಪಿಗೆ ಬಂಬಲ ನೀಡುವುದು ಖಚಿತವಾಗಿದೆ.

ಸೋಮವಾರದಿಂದ ಅಧಿವೇಶನ ಆರಂಭವಾಗಲಿದ್ದು, ಬಿಜೆಪಿಯ ಮೂವರ ಹೆಸರು ಪ್ರಸ್ತಾಪವಾಗಿದೆ.  ಮಹಾಂತೇಶ ಕವಟಗಿಮಠ,  ಅರುಣ ಶಹಾಪುರ ಮತ್ತು ಶಶಿಲ್ ನಮೋಶಿ ಹೆಸರು ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಚರ್ಚೆಯಾಗುತ್ತಿದೆ. 


Spread the love

About Laxminews 24x7

Check Also

ರಾಜ್ಯದ ಸರ್ಕಾರಿ ನೌಕರರಿಗೆ `ಹಳೆಯ ಪಿಂಚಣಿ ಮರು ಜಾರಿ’ಗೆ ಕ್ರಮ: CM ಸಿದ್ದರಾಮಯ್ಯ ಭರವಸೆ

Spread the loveಬೆಂಗಳೂರು: ರಾಜ್ಯದ ಸರ್ಕಾರಿ ನೌಕರರ ದೀರ್ಘಕಾಲದ ಬೇಡಿಕೆಯಾದ ಹಳೆಯ ಪಿಂಚಣಿ ಯೋಜನೆ (OPS) ಮರು ಜಾರಿಗೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ