Breaking News

ಲಾಲ್‌ಬಾಗ್​ ತರಕಾರಿ, ತೆಂಗಿನ ಗರಿಗಳ ಕೆತ್ತೆನೆ ಪ್ರದರ್ಶನ

Spread the love

ಬೆಂಗಳೂರು: ನಗರದ ಸಸ್ಯಕಾಶಿ ಲಾಲ್​ಬಾಗ್‌ನಲ್ಲಿ ನಡೆಯುತ್ತಿರುವ 217ನೇ ಫಲಪುಷ್ಪ ಪ್ರದರ್ಶನದ ಅಂಗವಾಗಿ ಹಮ್ಮಿಕೊಂಡಿದ್ದ ಇಕೆಬಾನ, ಪುಪ್ಪಭಾರತಿ, ಪುಷ್ಪ ರಂಗೋಲಿ, ತರಕಾರಿ ಕೆತ್ತನೆ, ಡಚ್ ಹೂವಿನ ಜೋಡನೆ, ಥಾಯ್ ಆರ್ಟ್‌ನ ಪೂರಕ ಕಲೆಗಳ ಪ್ರದರ್ಶನವನ್ನು ಬಹುಭಾಷಾ ನಟಿ ಪ್ರೇಮಾ ಶನಿವಾರ ಲೋಕಾರ್ಪಣೆ ಮಾಡಿದರು.

ಬಳಿಕ ಮಾತನಾಡಿದ ಅವರು, ಹೂವು, ಬಾಳೆಎಲೆ, ತೆಂಗಿನ ಗರಿ, ತರಕಾರಿಗಳಲ್ಲಿ ಬಗೆ ಬಗೆಯ ವಿನ್ಯಾಸದ ಕಲಾಕೃತಿಗಳನ್ನು ಮಾಡುವುದೆಂದರೆ ಇದೊಂದು ರೀತಿ ಧ್ಯಾನ ಇದ್ದಂತೆ ಎಂದು ಹೇಳಿದರು


Spread the love

About Laxminews 24x7

Check Also

ರಾಜ್ಯದ 368 ನ್ಯಾಯಾಧೀಶರ ವರ್ಗಾವಣೆ! ವಿನಯ್ ಕುಲಕರ್ಣಿ ದೋಷಿ ಆದೇಶಿಸಿದ ಜಡ್ಜ್ ಕೂಡ ಟ್ರಾನ್ಸ್​ಫರ್​

Spread the loveಬೆಂಗಳೂರು: ಆಡಳಿತಾತ್ಮಕ ಉದ್ದೇಶಗಳಿಗಾಗಿ ರಾಜ್ಯದ್ಯಂತ 368 ನ್ಯಾಯಾಧೀಶರನ್ನು ವರ್ಗಾವಣೆ ಮಾಡಿ ಎಂದು ಹೈಕೋರ್ಟ್​ ಗುರುವಾರ (ಏ.16) ಆದೇಶ ಹೊರಡಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ