Breaking News

ಬೆಳಗಾವಿಯಲ್ಲಿ 30ಕ್ಕೂ ಹೆಚ್ಚು ಸಂಘಟನೆಗಳ ಪದಾಧಿಕಾರಿಗಳ ಸಭೆ

Spread the love

ಬೆಳಗಾವಿ- ಕೇಂದ್ರ ಸರ್ಕಾರದ ರೈತ ವಿರೋಧ ನಿಲುವು ಖಂಡಿಸಿ ರೈತ ಸಂಘಟನೆಗಳು ನಾಳೆ ಭಾರತ್ ಬಂದ ಕರೆ ನೀಡಿರುವ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ 30ಕ್ಕೂ ಹೆಚ್ಚು ಸಂಘಟನೆಗಳ ಪದಾಧಿಕಾರಿಗಳು ಸಭೆ ನಡೆಸಿದರು.

ಬೆಳಗಾವಿ ಡಾ. ಬಿ ಆರ್ ಅಂಬೇಡ್ಕರ್ ಗಾರ್ಡನ್ ನಲ್ಲಿ ಸಭೆ ನಡೆಸಿದ ರೈತ ಮುಖಂಡರು, ಬೆಳಗ್ಗೆ 6 ಗಂಟೆಯಿಂದಲೇ ಪ್ರತಿಭಟನೆ ನಡೆಸಲು ನಿರ್ಧರಿಸಿದರು.
ರೈತ ಸಂಘಟನೆ, ‌ಕಾರ್ಮಕ ಸಂಘಟನೆ, ಕನ್ನಡ ಪರ ಸಂಘಟನೆ, ಆಟೋ ಚಾಲಕರ ಸಂಘಟನೆ ಬೆಂಬಲ ಸೂಚಿಸಿವೆ ಎಂದು ಸಭೆಯಲ್ಲಿ ತಿಳಿಸಲಾಯಿತು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ