Breaking News

ಅರಮನೆ ಮೈದಾನದಲ್ಲಿ ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಉದ್ಘಾಟನೆ ಮಾಡಿದ ಸಿದ್ದರಾಮಯ್ಯ.

Spread the love


ಬೆಂಗಳೂರು : ನಗರದ ಅರಮನೆ ಮೈದಾನದಲ್ಲಿ ಗುರುವಾರ ನಡೆದ ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯುವ ಮತ್ತು ಸಿರಿಧಾನ್ಯ -2025 ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟನೆ ಮಾಡಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಡಿಸಿಎಂ ಡಿ. ಕೆ. ಶಿವಕುಮಾರ್, ಜಾರ್ಖಂಡ್ ರಾಜ್ಯದ ಕೃಷಿ ಸಚಿವೆ ಶಿಲ್ಪಿ ನೇಹಾ ಟಿರ್ಕೆ, ಸಚಿವರಾದ ಚೆಲುವರಾಯಸ್ವಾಮಿ, ಕೃಷ್ಣ ಭೈರೇಗೌಡ, ಭೈರತಿ ಸುರೇಶ್ ಉಪಸ್ಥಿತರಿದ್ದರು. ನಂತರ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ