Breaking News

ಅಂಬೇಡ್ಕರ್ ಪ್ರತಿಮೆ ಅನಾವರಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೋಳ್ಳಿ – ರಮೇಶ ಕತ್ತಿ.

Spread the love

ಹುಕ್ಕೇರಿ : ಜನೇವರಿ 25 ರಂದು ಹುಕ್ಕೇರಿ ನಗರದಲ್ಲಿ ಡಾ, ಬಾಬಾಸಾಹೇಬ ಅಂಬೇಡ್ಕರ್ ರವರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೋಳ್ಳ ಬೇಕು ಎಂದು ಮಾಜಿ ಸಂಸದ ರಮೇಶ ಕತ್ತಿ ಹೇಳಿದರು.
ಅವರು ಕಾರ್ಯಕ್ರಮ ಜರಗಲಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶಿಲಿಸಿ ನಡೆಸಿ ಸಲಹೆ ಸೂಚನೆಗಳನ್ನು ನೀಡಿ ಮಾತನಾಡುತ್ತಾ ಬಹುದಿನಗಳ ಬೇಡಿಕೆ ಯಾದ ಅಂಬೇಡ್ಕರ್ ರವರ ಪ್ರತಿಮೆ ಅನಾವರಣ ಜನೇವರಿ 25 ರಂದು ಜರುಗಲಿದ್ದು ಕಾರಣ ತಾಲೂಕಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಅದ್ದೂರಿಯಾಗಿ ಕಾರ್ಯಕ್ರಮ ಜರುಗಿಸಿ ಅಂಬೇಡ್ಕರ್ ರವರ ಆದರ್ಶಗಳನ್ನು ಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೋಳ್ಳ ಬೇಕು ಎಂದರು

ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ಛಲವಾದಿ ಮಹಾಸಭಾ ಜಿಲ್ಲಾ ಅದ್ಯಕ್ಷ ಮಲ್ಲಿಕಾರ್ಜುನ ರಾಶಿಂಗೆ, ರಾಜ್ಯ ವಾಯುಮಾಲಿನ್ಯ ನಿಯಂತ್ರಣ ಮಂಡಳಿ ಮಾಜಿ ನಿರ್ದೆಶಕ ಸುರೇಶ ತಳವಾರ, ಕೆ ಡಿ ಪಿ ಜಿಲ್ಲಾ ಸಮಿತಿ ಸದಸ್ಯ ಬಸವರಾಜ ಕೋಳಿ, ದೀಲಿಪ ಹೋಸಮನಿ, ಶಿವಾನಂದ ಮರಿನಾಯ್ಕ, ಉದಯ ಹುಕ್ಕೇರಿ, ಪ್ರಕಾಶ ಮೈಲಾಖೆ, ರಮೇಶ ಹುಂಜಿ, ಸದಾ ಕಾಂಬಳೆ, ಅಕ್ಷಯ ವೀರಮುಖ, ಕೆಂಪಣ್ಣಾ ಶಿರಹಟ್ಟಿ, ಶಂಕರ ತಿಪ್ಪನಾಯ್ಕ, ಮುಯೂರ ತಳವಾರ, ಬಹುಸಾಹೇಬ ಪಾಂಡ್ರೆ,ರಾಜೇಂದ್ರ ಮೋಶಿ ಮೊದಲಾದವರು ಉಪಸ್ಥಿತರಿದ್ದರು. ಸಮಾರಂಭದ ಅಂಗವಾಗಿ ಜಗ‌ಮಗಿಸುವ ವಿದ್ಯುತ್ ದೀಪಾಲಂಕಾರ ಕಣ್ಮನ ಸೆಳೆಯುತ್ತಿದೆ.

 


Spread the love

About Laxminews 24x7

Check Also

ಯುವಕ,ಯುವತಿಯರಿಗೆ ಉದ್ಯೋಗ ಮಾಡುವ ಮನಸ್ಸು ಇರಬೇಕು – ಚಂದ್ರಶೇಖರ ಮಹಾಸ್ವಾಮಿಗಳು.

Spread the loveಹುಕ್ಕೇರಿ : ಯುವಕ,ಯುವತಿಯರಿಗೆ ಉದ್ಯೋಗ ಮಾಡುವ ಮನಸ್ಸು ಇರಬೇಕು – ಚಂದ್ರಶೇಖರ ಮಹಾಸ್ವಾಮಿಗಳು. ನಮ್ಮ ಯುವಕ, ಯುವತಿಯರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ