Breaking News

 ಶ್ರೀರಾಮುಲು ಕಾಂಗ್ರೆಸ್ ಸೇರ್ಪಡೆ ವಿಚಾರದ ಬಗ್ಗೆ ಸ್ಪಷ್ಟವಾದ ಮಾಹಿತಿ ಇಲ್ಲ:ಸತೀಶ ಜಾರಕಿಹೊಳಿ

Spread the love

ಬೆಳಗಾವಿ: ಶ್ರೀರಾಮುಲು ಕಾಂಗ್ರೆಸ್ ಸೇರ್ಪಡೆ ವಿಚಾರದ ಬಗ್ಗೆ ಸ್ಪಷ್ಟವಾದ ಮಾಹಿತಿ ಇಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬೆಂಗಳೂರಿಗೆ ಹೋಗಿ ಸಂಪೂರ್ಣ ಮಾಹಿತಿ ಪಡೆಯುವೆ. ಪೂರ್ಣ ಪ್ರಮಾಣದಲ್ಲಿ ಏನು ಬೆಳವಣಿಗೆ ಆಗಿದೆ ಗೊತ್ತಿಲ್ಲ‌. ಟಿವಿಯಲ್ಲಿ ನೋಡಿದ್ದೇನಷ್ಟೇ. ಪೂರ್ಣ ಮಾಹಿತಿ ಪಡೆದು ಮಾತನಾಡುತ್ತೇನೆ ಎಂದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ