Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

Spread the love

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದ ಶ್ರೀ ಮಾರುತೇಶ್ವರ ಮಂದಿರದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಸೋಮನಗೌಡ ಪಾಟೀಲ, ಮುತ್ತೇಪ್ಪ ಕೋನನ್ನವರ, ಮಂಜುನಾಥ ಪೂಜೆರ, ಹಣಮಂತಗೌಡ ಪಾಟೀಲ, ಕಲ್ಲನಗೌಡ ಪಾಟೀಲ,ಅಶೋಕ ತಳವಾರ, ಫಕೀರಪ್ಪ ಪೂಜೆರ, ಶಂಕರಗೌಡ ಪಾಟೀಲ . ಹಾಗೂ ಅನೇಕ ಹಿರಿಯರು, ಮುಖಂಡರು, ಯುವಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ರಾಮದುರ್ಗ ಅಭಿವೃದ್ಧಿಗೆ ಸದಾಬದ್ದ

Spread the loveಈತ್ತಿಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ರಾಜ್ಯ ಬಜೆಟ್ ನಲ್ಲಿ ರಾಮದುರ್ಗ ಕ್ಷೇತ್ರಕ್ಕೆ ಸಾರಿಗೆ, ಶಿಕ್ಷಣ, ನೀರಾವರಿ ಯೋಜನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ