Breaking News

ಆಸ್ಪತ್ರೆಯಲ್ಲಿರುವ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಶ್ರೀಶೈಲ ಜಗದ್ಗುರುಗಳು ಭೇಟಿ ಮಾಡಿ ಆಶೀರ್ವಾದ ನೀಡಿದರು.

Spread the love

ಆಸ್ಪತ್ರೆಯಲ್ಲಿರುವ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಶ್ರೀಶೈಲ ಜಗದ್ಗುರುಗಳು ಭೇಟಿ ಮಾಡಿ ಆಶೀರ್ವಾದ ನೀಡಿದರು.

1 ಸಚಿವೆ ಹೆಬ್ಬಾಳಕರ್ ಭೇಟಿಯಾದ ಶ್ರೀಶೈಲ ಜಗದ್ಗುರುಗಳು. 2 ಶ್ರೀಶೈಲ ಪೀಠದ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು3 ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಹೆಬ್ಬಾಳಕರ್.4 ಬೇಗ ಗುಣಮುಖರಾಗುವಂತೆ ಆಶೀರ್ವದಿಸಿದ ಜಗದ್ಗುರುಗಳು.

 ಇತ್ತೀಚೆಗೆ ಕಾರ್ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಶ್ರೀಶೈಲ ಜಗದ್ಗುರುಗಳು ಭೇಟಿ ಮಾಡಿ ಆಶೀರ್ವದಿಸಿದರು.

 ಬೆಳಗಾವಿ ನಗರದ ವಿಜಯಾ ಆಸ್ಪತ್ರೆಗೆ ಭೇಟಿ ನೀಡಿದ ಶ್ರೀಶೈಲ ಪೀಠದ ಜಗದ್ಗುರುಗಳಾದ ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗಿ ಜನಸೇವೆ ಮಾಡಲು ಮತ್ತೆ ಸಿದ್ದರಾಗುವಂತೆ ಆಶೀರ್ವದಿಸಿದರು.


Spread the love

About Laxminews 24x7

Check Also

2026ರ ಮೊದಲ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ಹೋಳಿ ಹಬ್ಬದಂದೇ ಯಾರಿಗೆ ಅದೃಷ್ಟ? ಯಾರಿಗೆ ಎಚ್ಚರಿಕೆ?

Spread the love2026ರ ವರ್ಷವು ಆಧ್ಯಾತ್ಮಿಕವಾಗಿ ಸಂಚಲನ ಮೂಡಿಸಲು ಸಜ್ಜಾಗಿದೆ. ಈ ಬಾರಿ ಬಣ್ಣಗಳ ಹಬ್ಬ ಹೋಳಿಯ ಸಂಭ್ರಮದ ನಡುವೆಯೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ