Breaking News

ಬೆಳಗಾವಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ

Spread the love

ಇತ್ತೀಚಿನ ದಿನಗಳಲ್ಲಿ ಕಾರು, ಬೈಕ್ ಗಳಲ್ಲಿ ಬೆಂಕಿ ಅವಘಡಗಳು ಹೆಚ್ಚುತ್ತಿವೆ. ಬೆಳಗಾವಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಸುಟ್ಟುಕರಕಲಾಗಿರುವ ಘಟನೆ ಝಾಡಶಹಪುರ ಗ್ರಾಮದಲ್ಲಿ ನಡೆದಿದೆ.

ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಕಾರೊಂದು ಇದ್ದಕ್ಕಿದ್ದಂತೆ ಬೆಂಕಿಗೆ ಆಹುತಿಯಾಯಿತು. ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯವಾಗಿಲ್ಲ.ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ