Breaking News

ಮೋದಿ ಸರ್ಕಾರದ ಬಜೆಟ್​ಗೆ ಕೌಂಟ್‌ಡೌನ್

Spread the love

ನವದೆಹಲಿ, (ಜನವರಿ 31): ಈಗಾಗಲೇ ನಿನ್ನೆಯಿಂದ (ಜನವರಿ 31) ಬಜೆಟ್ ಅಧಿವೇಶನ ಶುರುವಾಗಿದ್ದು, ಮೊದಲ ದಿನ ರಾಷ್ಟ್ರಪತಿ ದ್ರೌಪತಿ ಮುರ್ಮು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಿದ್ದಾರೆ. ಇದಾದ ನಂತರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉಭಯ ಸದನದಲ್ಲೂ ಆರ್ಥಿಕ ಸಮೀಕ್ಷಾ ವರದಿ ಮಂಡಿಸಿದ್ದು,. 2024-25 ರ ಆರ್ಥಿಕ ಸಮೀಕ್ಷೆಯ ಪ್ರಕಾರ 2025-26 ಹಣಕಾಸು ವರ್ಷದಲ್ಲಿ ಭಾರತದ GDP ಬೆಳವಣಿಗೆಯು 6.3% ಮತ್ತು 6.8% ರ ನಡುವೆ ಇರುತ್ತದೆ ಎಂದು ನಿರೀಕ್ಷಿಸಲಾಗಿದೆ. ಮುಂಬರುವ ವರ್ಷದಲ್ಲಿ ಆರ್ಥಿಕ ಬೆಳವಣಿಗೆ ನಿಧಾನವಾಗಬಹುದು ಎಂದು ಪ್ರೊಜೆಕ್ಷನ್ ಸೂಚಿಸಿದೆ. ಇದನ್ನೆಲ್ಲಾ ಬ್ಯಾಲೆನ್ಸ್ ಮಾಡುವಂತ ಇಂದು(ಫೆಬ್ರವರಿ 01)  ಬಜೆಟ್ ಮಂಡಿಸಲು ಸಜ್ಜಾಗಿದ್ದು, ಮೋದಿ ಸರ್ಕಾರದ ಲೆಕ್ಕಕ್ಕೆ ಕೌಂಟ್‌ಡೌನ್ ಶುರುವಾಗಿದೆ.


Spread the love

About Laxminews 24x7

Check Also

ಬಜೆಟ್ ನಲ್ಲಿ ಸಾರಿಗೆ ಇಲಾಖೆಗೆ ಸಿಕ್ಕಿದ್ದೇನು?

Spread the loveಶಕ್ತಿ ಯೋಜನೆಗೆ 5,300 ಕೋಟಿ ರೂ. ಸಾರಿಗೆ ಸಿಬ್ಬಂದಿ ವೇತನ ಬಾಕಿ ಪಾವತಿಗೆ 1,271 ಕೋಟಿ ರೂ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ