Breaking News

ಸಚಿನ್ ಬಸವಂತ್ ಮಂಡೆಡ್ ಅಲಿಯಾಸ್ ಮಂಡೆದಾರ್ 2 ಕೋಟಿ 50 ಲಕ್ಷ 12 ಸಾವಿರದ 559 ರೂಪಾಯಿ ಪತ್ತೆ

Spread the love

ಲೋಕಾ ದಾಳಿ  ಸಚಿನ್ ಬಸವಂತ್ ಮಂಡೆಡ್ ಅಲಿಯಾಸ್ ಮಂಡೆದಾರ್, ಸಬ್ ರಿಜಿಸ್ಟಾರ್, ಬೆಳಗಾವಿ ಉತ್ತರ, ಬೆಳಗಾವಿ

ಬೆಳಗಾವಿ ಜಿಲ್ಲೆಯ ಒಟ್ಟು 5 ಸ್ಥಳಗಳಲ್ಲಿ ಶೋಧ ಕಾರ್ಯ ಮಾಡಲಾಗಿದೆ. ಅಧಿಕಾರಿ ಒಟ್ಟು ಸ್ಥಿರಾಸ್ತಿ ಅಂದಾಜು ಮೌಲ್ಯ 58 ಲಕ್ಷ. 1 ನಿವೇಶನ, 1 ನಿರ್ಮಾಣ ಹಂತದ ವಾಸದ ಮನೆ. ಮತ್ತು ಚರಾಸ್ತಿ ಮೌಲ್ಯ 1 ಕೋಟಿ 92 ಲಕ್ಷ 12 ಸಾವಿರದ 559 ರೂಪಾಯಿ,

1 ಲಕ್ಷ 35 ಸಾವಿರ ನಗದು, 87 ಲಕ್ಷದ 27 ಸಾವಿರದ 559 ಬೆಲೆಬಾಳುವ ಚಿನ್ನಾಭರಣಗಳು ಮತ್ತು 2 ಲಕ್ಷ 50 ಸಾವಿರ ಮೌಲ್ಯದ ಐಶಾರಾಮಿ ಕಾರುಗಳು.

1 ಕೋಟಿ 1 ಲಕ್ಷ ಬ್ಯಾಂಕ್ ಉಳಿತಾಯ ಖಾತೆಯಲ್ಲಿ ಹಣ, ಮ್ಯೂಚುಯಲ್‌ ಫಂಡ್ ಮತ್ತು ಈಕ್ವಿಟಿ ಶೇರ್ಸ್ ಎಲ್ಲಾ ಸೇರಿ ಒಟ್ಟು ಮೌಲ್ಯ 1 ಕೋಟಿ 92 ಲಕ್ಷದ 12 ಸಾವಿರದ 559 ರೂಪಾಯಿ.

ಒಟ್ಟು ಆಸ್ತಿ ಮೌಲ್ಯ 2 ಕೋಟಿ 50 ಲಕ್ಷ 12 ಸಾವಿರದ 559 ರೂಪಾಯಿ ಪತ್ತೆಯಾಗಿದೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ