Breaking News

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಹಾಗೂ ಉದ್ಯಮಿ ರಾದ ಸಂತೋಷ್ ಜಾರಕಿಹೊಳಿ ಅವರ ಪುತ್ರ ಸೂರ್ಯಶ್ರೇಷ್ಠ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ.

Spread the love

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಹಾಗೂ ಉದ್ಯಮಿ ರಾದ ಸಂತೋಷ್ ಜಾರಕಿಹೊಳಿ ಅವರ ಪುತ್ರ ಸೂರ್ಯಶ್ರೇಷ್ಠ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ.

ಗೋಕಾಕ : ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಹಾಗೂ ಉದ್ಯಮಿ ರಾದ ಸಂತೋಷ್ ಜಾರಕಿಹೊಳಿ ಅವರ ಪುತ್ರರಾದ ಸೂರ್ಯಶ್ರೇಷ್ಠ ಜಾರಕಿಹೊಳಿ ಅವರ ಹುಟ್ಟು ಹಬ್ಬವನ್ನು ಅಭಿಮಾನಿಗಳು ಸಮಾಜಮುಖಿಯಾಗಿ ಸರಳವಾಗಿ ಆಚರಿಸಿದರು.

 


ಶ್ರೇಷ್ಠ ಫೌಂಡೇಶನ್ ವತಿಯಿಂದ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಗೂ ಶಿವಾ ಫೌಂಡೇಶನ್ ಮಕ್ಕಳಿಗೆ ಹಣ್ಣು ಹಂಪಲು ಹಾಗೂ ಉಪಹಾರ, ಸಿಹಿ ವಿತರಣೆ ಮಾಡುವ ಮೂಲಕ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದರು.

ನಂತರ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ ಸಿಬ್ಬಂದಿಗಳೊಂದಿಗೆ ಹಾಗೂ ರೈತರೊಂದಿಗೆ ಹುಟ್ಟು ಹಬ್ಬದ ಆಚರಿಸಿದರು.

ಈ ಸಂದರ್ಭದಲ್ಲಿ ಸಂತೋಷ ಜಾರಕಿಹೊಳಿ ಅವರ ಅಭಿಮಾನಿ ಬಳಗದವರು , ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಸಿಬ್ಬಂದಿಗಳು,ಶ್ರೇಷ್ಠ ಫೌಂಡೇಶನ್ ತಂಡದವರು ಹಾಗೂ ಅನೇಕ ಮುಖಂಡರು, ರೈತರು, ಯುವಕರು ಉಪಸ್ಥಿತರಿದ್ದರು


Spread the love

About Laxminews 24x7

Check Also

ಬಜೆಟ್ ನಲ್ಲಿ ಸಾರಿಗೆ ಇಲಾಖೆಗೆ ಸಿಕ್ಕಿದ್ದೇನು?

Spread the loveಶಕ್ತಿ ಯೋಜನೆಗೆ 5,300 ಕೋಟಿ ರೂ. ಸಾರಿಗೆ ಸಿಬ್ಬಂದಿ ವೇತನ ಬಾಕಿ ಪಾವತಿಗೆ 1,271 ಕೋಟಿ ರೂ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ