Breaking News

ವಿನಯ ಕುಲಕರ್ಣಿಗೆ ಮತ್ತೆ 14 ದಿನ  ನ್ಯಾಯಾಂಗ  ಬಂಧನ

Spread the love

ಧಾರವಾಡ: ಜಿಪಂ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ ಕುಲಕರ್ಣಿಗೆ ಮತ್ತೆ 14 ದಿನ  ನ್ಯಾಯಾಂಗ  ಬಂಧನ ವಿಧಿಸಲಾಗಿದೆ.

14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿ ಸಿಬಿಐ ವಿಶೇಷ ನ್ಯಾಯಾಲಯ  ಆದೇಶ ಹೊರಡಿಸಿದೆ. ಕೋರ್ಟ್ ಆದೇಶದಂತೆ ವಿನಯ ಕುಲಕರ್ಣಿ ಡಿ. 21ರವರೆಗೆ ಜೈಲು ಗತಿಯಾಗಿದೆ.

ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ  ಸಚಿವ ವಿನಯ ಅವರನ್ನು ಹಿಂಡಲಗಾ ಜೈಲಿನಲ್ಲಿ ಇರಿಸಲಾಗಿದೆ. ನ್ಯಾಯಾಂಗ ಬಂಧನ ಮುಗಿದ ಹಿನ್ನೆಲೆಯಲ್ಲಿ ಕೋರ್ಟ್ ಗೆ  ಹಾಜರು ಪಡಿಸಲಾಗಿದೆ.


Spread the love

About Laxminews 24x7

Check Also

ಧಾರವಾಡದಲ್ಲಿ ಹೋರಾಟಕ್ಕೆ ಮುಂದಾಗಿದ್ದ ಉದ್ಯೋಗಾಕಾಂಕ್ಷಿಗಳು ಪೊಲೀಸರ ವಶಕ್ಕೆ

Spread the loveಧಾರವಾಡ: ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಅಂಬೇಡ್ಕರ್‌ ಜಯಂತಿ ದಿನವಾದ ಇಂದು ಧಾರವಾಡದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ