Breaking News

ಕೇಂದ್ರ ಬಜೆಟ್‌ ಸಂಪೂರ್ಣ ರೈತ ವಿರೋಧಿ, ಕರ್ನಾಟಕ ವಿರೋಧಿ ಬಜೆಟ್: ಹೆಬ್ಬಾಳಕರ್ ಕಿಡಿ

Spread the love

ಬೆಳಗಾವಿ: ಕರ್ನಾಟಕದಿಂದ ನಿರ್ಮಲಾ ಸೀತರಾಮನ್ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ನಮ್ಮ ರಾಜ್ಯವನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ. ಕೇಂದ್ರ ಬಜೆಟ್‌ನಿಂದ ರಾಜ್ಯಕ್ಕೆ ಯಾವುದೇ ಲಾಭವಿಲ್ಲ. ಇದೊಂದು ಸಂಪೂರ್ಣ ರೈತ ವಿರೋಧಿ, ಕರ್ನಾಟಕ ವಿರೋಧಿ ಬಜೆಟ್. ಹೆಬ್ಬಾಳಕರ್ ಕಿಡಿಕಾರಿದ್ದಾರೆ.

ಬಿಹಾರ ಜನರ ಒಲೈಕೆಗಾಗಿ ಪ್ರಮುಖ ಐದಾರು ಯೋಜನೆಗಳನ್ನು ಘೋಷಿಸಿದರೆ, ಕರ್ನಾಟಕಕ್ಕೆ ಒಂದು ನಯಾ ಪೈಸೆ ನೀಡಿಲ್ಲ. ಬೆಂಗಳೂರಿಗೆ ವಿಶೇಷ ಅನುದಾನ ನಿರೀಕ್ಷಿಸಲಾಗಿತ್ತು. ಈ ಬಜೆಟ್‌ನಿಂದ ಸಂಪೂರ್ಣ ನಿರಾಸೆ ಉಂಟಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ನಮ್ಮ ರಾಜ್ಯವನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ. ಕೇಂದ್ರ ಬಜೆಟ್‌ನಿಂದ ರಾಜ್ಯಕ್ಕೆ ಯಾವುದೇ ಲಾಭವಿಲ್ಲ. ಇದೊಂದು ಸಂಪೂರ್ಣ ರೈತ ವಿರೋಧಿ, ಕರ್ನಾಟಕ ವಿರೋಧಿ ಬಜೆಟ್ ಎಂದು ಸಚಿವರು ತಿಳಿಸಿದರು.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ