Breaking News

ವೇಶ್ಯಾವಾಟಿಕೆ ದಂಧೆ: ಲಾಡ್ಜ್​​​​​​​​​​ ಮೇಲೆ ಪೊಲೀಸ್ ದಾಳಿ –

Spread the love

ಚಾಮರಾಜನಗರ: ವೇಶ್ಯಾವಾಟಿಕೆ ದಂಧೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಕೊಳ್ಳೇಗಾಲ ಪೊಲೀಸರು ಶನಿವಾರ ರಾತ್ರಿ ಇಲ್ಲಿನ ಲಾಡ್ಜ್‌ವೊಂದರ ಮೇಲೆ ಮಾಡಿದ್ದು ನಾಲ್ವರು ಮಹಿಳೆಯರು, ನಾಲ್ವರು ಪುರುಷರು ಹಾಗೂ ಲಾಡ್ಜ್ ಸಿಬ್ಬಂದಿಯನ್ನು ಬಂಧಿಸಿದ್ದಾರೆ.

ಕೊಳ್ಳೇಗಾಲ ಪಟ್ಟಣದ ಹೃದಯಭಾಗದಲ್ಲಿರುವ ಶೆಟ್ಟೀಸ್ ಫೋರಂನ ಜಶ್ವಂತ್ ರೆಸಿಡೆನ್ಸಿ ಲಾಡ್ಜ್​ ಮೇಲೆ ಪೊಲೀಸ್ ವೃತ್ತ ನಿರೀಕ್ಷಕ ಶಿವಮಾದಯ್ಯ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ