Breaking News

ಸಚಿವ ಹೆಚ್​ಕೆ ಪಾಟೀಲರಿಗೆ ಸಿಎಂ ಆಗುವ ಯೋಗ?ಇಮ್ಮಡಿ ಸಿದ್ದರಾಮೇಶ್ವರಶ್ರೀ

Spread the love

ಗದಗ, ಫೆಬ್ರವರಿ 02: ಸಚಿವ ಹೆಚ್​​.ಕೆ.ಪಾಟೀಲರಿಗೆ (H. K. Patil) ಸಿಎಂ ಆಗುವ ಯೋಗ ಕೂಡಿ ಬರಲಿ ಎಂದು ಬೋವಿ ಗುರುಪೀಠ ಮಠದ ಇಮ್ಮಡಿ ಸಿದ್ದರಾಮೇಶ್ವರಶ್ರೀ ಹೇಳಿದ್ದಾರೆ.

ನಗರದಲ್ಲಿ ನಡೆದ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಚಿವ ಹೆಚ್​​.ಕೆ.ಪಾಟೀಲರಿಗೆ ಸಿಎಂ ಆಗುವ ಯೋಗ ಇತ್ತು. ಸಚಿವ ಹೆಚ್​​.ಕೆ.ಪಾಟೀಲರು 2-3 ಬಾರಿ ಸಿಎಂ ಆಗಿರುತ್ತಿದ್ದರು. ಎಸ್​ಎಂ ಕೃಷ್ಣ ಬಳಿಕ ಸಿಎಂ ಸ್ಥಾನಕ್ಕೆ ಅವರ ಹೆಸರು ಕೇಳಿಬಂದಿತ್ತು. ತಡವಾಗಿಯಾದರೂ ಹೆಚ್​​.ಕೆ.ಪಾಟೀಲರಿಗೆ ಸಿಎಂ ಆಗುವ ಯೋಗ ಕೂಡಿಬರಲಿ ಎಂದು ಹೇಳಿದ್ದಾರೆ. 


Spread the love

About Laxminews 24x7

Check Also

ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿಗೆ 2:1ರ ಅನುಪಾತ: ಗೆಜೆಟ್ ಅಧಿಸೂಚನೆ ಪ್ರಕಟ

Spread the loveಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಗೆ ರಾಜ್ಯ ಸರ್ಕಾರವು ನಿಯಮಗಳನ್ನು ರೂಪಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. ಅದರಂತೆ, ಪ್ರಾಥಮಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ