Breaking News

ತ್ರಿವೇಣಿ ಸಂಗಮದಲ್ಲಿ ಮಿಂದವರು ಸತೀಶ್ ಜಾರಕಿಹೊಳಿ ಮುಂದಿನ ಮುಖ್ಯಮಂತ್ರಿ ಎಂದರು!

Spread the love

ಪ್ರಯಾಗ್​​ರಾಜ್: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್ಲರೂ ಬಾಯ್ಮುಚ್ಚಿಕೊಂಡು ಕೆಲಸ ಮಾಡಿ ಅಂತ ರಾಜ್ಯದ ಕಾಂಗ್ರೆಸ್ ನಾಯಕರನ್ನು ಗದರುವ ಬದಲು,

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆ ವಿಷಯದಲ್ಲಿ ಆಗಿರಬಹುದಾದ ಒಪ್ಪಂದದ ಬಗ್ಗೆ ಅಂತ ಹೇಳಿದ್ದರೆ ಇಂಥ ಉಪದ್ವ್ಯಾಪಗಳಿಗೆ ಅವಕಾಶವಿರುತ್ತಿರಲಿಲ್ಲ.

ಇಲ್ನೋಡಿ, ಬೆಳಗಾವಿಯ ಮೂರ್ನಾಲ್ಕು ಜನ ಪ್ರಯಾಗ್​ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಪುಣ್ಯಸ್ನಾನ ಮಾಡಿ ನದಿತೀರದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರ ಫೋಟೋವೊಂದನ್ನು ಹಿಡಿದು ಮುಂದಿನ ಮುಖ್ಯಮಂತ್ರಿ ಎನ್ನುತ್ತಿದ್ದಾರೆ. ಸಚಿವರ ಪರ ಅವರು ಹರಕೆ ಹೊತ್ತಿದ್ದಾರೆ ಎನ್ನಲಾಗುತ್ತಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ