Breaking News

ಜಮಖಂಡಿ ತಾಲೂಕ ಆಸ್ಪತ್ರೆ ಹಾಗೂ ಆವರಣದಲ್ಲಿ ಕಣ್ಮರೆಯಾಗಿರುವ ಸ್ವಚ್ಛತೆ ಜಮಖಂಡಿ ತಾಲೂಕ ಆಸ್ಪತ್ರೆಯಲ್ಲಿ ಅಶುಚಿತ್ವ

Spread the love

ಜಮಖಂಡಿ ತಾಲೂಕ ಆಸ್ಪತ್ರೆ ಹಾಗೂ ಆವರಣದಲ್ಲಿ ಕಣ್ಮರೆಯಾಗಿರುವ ಸ್ವಚ್ಛತೆ

ಜಮಖಂಡಿ ತಾಲೂಕ ಆಸ್ಪತ್ರೆಯಲ್ಲಿ ಅಶುಚಿತ್ವ

ಸ್ವಚ್ಛತೆ ಕಾಣದ ಶೌಚಾಲಯಗಳು

ಸ್ವಚ್ಛತೆ ಕಾಪಾಡದ ಆಸ್ಪತ್ರೆ
ಸಿಬ್ಬಂದಿಗಳು

ಸಿಬ್ಬಂದಿಗಳಿಗೆ ರೋಗಿಗಳು ಹಾಗೂ ಸಾರ್ವಜನಿಕರಿಂದ ಹಿಡಿ ಶಾಪ

ಜಮಖಂಡಿ ತಾಲೂಕು ಆಸ್ಪತ್ರೆಯಲ್ಲಿ ಸ್ವಚ್ಛತೆ ಮಾಯವಾಗಿದ್ದು ರೋಗಿಗಳು ಪರದಾಡುವಂತಾಗಿದೆ. ಮೂಗು ಮುಚ್ಚಿಕೊಂಡು ತಿರುಗಾಡುವ ಪರಿಸ್ಥಿತಿ ನಿರ್ಮಾಣವಾಗಿದೆ

 

ಜಮಖಂಡಿ ತಾಲೂಕ ಆಸ್ಪತ್ರೆಯಲ್ಲಿ ಸ್ವಚ್ಛ

ತೆ ದೂರಾ ದೂರ. ಮೂಗು ಕಣ್ಣು ಮುಚ್ಚಿಕೊಂಡೇ ತಿರುಗಾಡುವ ಪರಿಸ್ಥಿತಿ ಶೌಚಾಲಯಗಳಂತೂ ಗಬ್ಬುನಾರುತ್ತಿವೆ ರೋಗಿಗಳು ಅವುಗಳನ್ನು ಬಳಸುವುದಾದರೂ ಹೇಗೆ ಎಂಬ ಪ್ರಶ್ನೆ ಮೂಡಿದೆ. ಗುಟ್ಕಾ ಎಲೆ ಅಡಿಕೆ ತಿಂದು ಎಲ್ಲಿ ಬೇಕೆಂದರಲ್ಲಿ ಉಗಳಿದ್ದಾರೆ ಆಸ್ಪತ್ರೆ ಒಳಗೆ ಹೊರಗೆ ಕಸದ ರಾಶಿ ತುಂಬಿದೆ ಇದನ್ನೆಲ್ಲ

ನೋಡಿದರೂ ಕಾಣದವರಂತೆ ಇರುವ ಸಿಬ್ಬಂದಿ ಸ್ವಚ್ಛ ಮಾಡುವ ಗೋಜಿಗೆ ಹೋಗಿಲ್ಲ ಈ ಅವ್ಯವಸ್ಥೆಯಿಂದ ರೋಷಿ ಹೋಗಿರುವ ರೋಗಿಗಳು ಹಾಗೂ ಸಾರ್ವಜನಿಕರು ಸಿಬ್ಬಂದಿಗೆ ಹಿಡಿ ಶಾಪ ಹಾಕುತ್ತಿದ್ದು ವೈದ್ಯಾಧಿಕಾರಿಗಳು ಹಾಗೂ ಸಂಬಂಧಪಟ್ಟ ಇಲಾಖೆಯವರು ಆದಷ್ಟು ಬೇಗ ಈ ಸಮಸ್ಯೆಯನ್ನು ಬಗೆಹರಿಸುವತ್ತ ಗಮನ ಹರಿಸಬೇಕು ಎಂಬುದು ಸಾರ್ವಜನಿಕರ ಅಭಿಮತವಾಗಿದೆ….‌‌


Spread the love

About Laxminews 24x7

Check Also

ಬೆಳಗಾವಿ ಮಹಾನಗರ ಪಾಲಿಕೆಯ ಇಬ್ಬರು ಬಿಜೆಪಿ ಸದಸ್ಯರ ಸದಸ್ಯತ್ವ ರದ್ದುಗೊಳಿಸಿ ಬೆಳಗಾವಿ ಪ್ರಾದೇಶಿಕ ಆಯುಕ್ತರ ಆದೇಶ

Spread the loveಬೆಳಗಾವಿ: ಮಹಾನಗರ ಪಾಲಿಕೆಯ ತಿನಿಸು ಕಟ್ಟೆ ಮಳಿಗೆಗಳನ್ನು ತಮ್ಮ ಪತ್ನಿಯರ ಹೆಸರಿನಲ್ಲಿ ಪಡೆದ ಪ್ರಕರಣದಡಿ ಪಾಲಿಕೆಯ ಇಬ್ಬರು ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ