Breaking News

ಎಂಆರ್​ಪಿ ಬಾರ್​ನಲ್ಲಿ ಹೆಚ್ಚಿನ ಹಣ ವಸೂಲಿ ಹಿನ್ನಲೆ ರೊಚ್ಚಿಗೆದ್ದ ಮದ್ಯಪ್ರಿಯರಿಂದ ಬಾರ್ ಮುಂದೆಯೇ ಪ್ರತಿಭಟನೆ

Spread the love

ಚಾಮರಾಜನಗರ, ಫೆಬ್ರವರಿ 05: ಎಂಆರ್​ಪಿ ಬಾರ್​ನಲ್ಲಿ ಹೆಚ್ಚಿನ ಹಣ ವಸೂಲಿ ಹಿನ್ನಲೆ ರೊಚ್ಚಿಗೆದ್ದ ಮದ್ಯಪ್ರಿಯರಿಂದ ಬಾರ್ ಮುಂದೆಯೇ ಪ್ರತಿಭಟನೆ ಮಾಡಿದ್ದಾರೆ.

ಜಿಲ್ಲೆಯ ಯಳಂದೂರು ತಾಲೂಕಿನ ಯಳಂದೂರು ಪಟ್ಟಣದ ಶ್ರೀರಂಗ ವೈನ್ಸ್​​ ಮುಂದೆ ನಿನ್ನೆ ರಾತ್ರಿ ಹೈಡ್ರಾಮಾವೇ ನಡೆದಿದೆ. MRP ಬೋರ್ಡ್ ಹಾಕಿಕೊಂಡು ಮದ್ಯಪ್ರಿಯರ ಬಳಿ ದುಪ್ಪಟ್ಟು ಹಣ ವಸೂಲಿ ಮಾಡಲಾಗುತಿತ್ತು.

ಹೀಗಾಗಿ ಕೈಯಲ್ಲಿ ಬಾಟಲಿ ಹಾಗೂ ಬಿಲ್ ಹಿಡಿದು ವೈನ್ಸ್ ಸ್ಟೋರ್ ಮಾಲೀಕರಿಗೆ ಹಿಗ್ಗಾ ಮುಗ್ಗಾ ಕ್ಲಾಸ್ ತೆಗೆದುಕೊಂಡಿದ್ದಾರೆ. ವಿಡಿಯೋ ನೋಡಿ.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ