Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

Spread the love

ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲೂಕಿನ ಹೊಸಟ್ಟಿ ಗ್ರಾಮದ ಶ್ರೀ ಹನುಮಾನ ಮಂದಿರದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಜಗದೀಶ ಡೊಳ್ಳಿ, ಕೃಷ್ಣಾ ತಳವಾರ, ಪ್ರಕಾಶ ಕಬ್ಬೂರ, ಶಿಡ್ಡಪ್ಪ ಗಡ್ಡೆದ, ಬಸಪ್ಪ ಕುಬ್ಬನವರ, ತಮ್ಮಣ್ಣ ಹೊಸಮನಿ, ಸಿದ್ದಪ್ಪ ಹೊಸಮನಿ, ಯಲ್ಲಪ್ಪ ಕಂಬಳಿ .
ಹಾಗೂ ಅನೇಕ ಹಿರಿಯರು, ಮುಖಂಡರು, ಯುವಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಸರ್ಕಾರದ್ದು ತುಷ್ಟೀಕರಣ ರಾಜಕಾರಣ; ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ: ಸಂಸದ ಈರಣ್ಣ ಕಡಾಡಿ ಆಕ್ರೋಶ

Spread the loveಮೂಡಲಗಿ: ರಾಜ್ಯ ಕಾಂಗ್ರೆಸ್ ಸರ್ಕಾರವು ರೈತರು ಮತ್ತು ಹಿಂದುಳಿದ ವರ್ಗಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ, ಕೇವಲ ಅಲ್ಪಸಂಖ್ಯಾತರ ಓಲೈಕೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ