Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

Spread the love

ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲೂಕಿನ ಹೊಸಟ್ಟಿ ಗ್ರಾಮದ ಶ್ರೀ ಹನುಮಾನ ಮಂದಿರದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಜಗದೀಶ ಡೊಳ್ಳಿ, ಕೃಷ್ಣಾ ತಳವಾರ, ಪ್ರಕಾಶ ಕಬ್ಬೂರ, ಶಿಡ್ಡಪ್ಪ ಗಡ್ಡೆದ, ಬಸಪ್ಪ ಕುಬ್ಬನವರ, ತಮ್ಮಣ್ಣ ಹೊಸಮನಿ, ಸಿದ್ದಪ್ಪ ಹೊಸಮನಿ, ಯಲ್ಲಪ್ಪ ಕಂಬಳಿ .
ಹಾಗೂ ಅನೇಕ ಹಿರಿಯರು, ಮುಖಂಡರು, ಯುವಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ವರ್ಷದೊಳಗೆ 2.30 ಕೊಟಿ ರೂಪಾಯಿ ವೆಚ್ಚದ ಅಗ್ನಿಶಾಮಕ ಠಾಣೆ ಕಾಮಗಾರಿ ಪೂರ್ಣ: ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveಮೂಡಲಗಿಯಲ್ಲಿ 9.09 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮೂಡಲಗಿ- ತಾಲ್ಲೂಕಿನ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ