Breaking News

ಕರ್ನಾಟಕ ಬುಲ್ಡೋಜರ್ಸ್ ಹಾಗೂ ತೆಲುಗು ವಾರಿಯರ್ಸ್ ಪಂದ್ಯ ವೀಕ್ಷಿಸಿದ ಡಿ.ಕೆ. ಶಿ

Spread the love

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL)ನ ಕರ್ನಾಟಕ ಬುಲ್ಡೋಜರ್ಸ್ ಹಾಗೂ ತೆಲುಗು ವಾರಿಯರ್ಸ್ ನಡುವಣ ಟಿ20 ಪಂದ್ಯದ ಟಾಸ್ ಹಾಕಿ, ಪಂದ್ಯವನ್ನು ವೀಕ್ಷಿಸಿದರು.
ಪಂದ್ಯಕ್ಕೂ ಮುನ್ನ ಕರ್ನಾಟಕ ಬುಲ್ಡೋಜರ್ಸ್ ತಂಡದ ನಾಯಕ ಕಿಚ್ಚ ಸುದೀಪ್ ಅವರು ಶಿವಕುಮಾರ್ ಅವರಿಗೆ ತಂಡದ ಆಟಗಾರರನ್ನು ಪರಿಚಯಿಸಿದರು.
ಈ ಸಂದರ್ಭದಲ್ಲಿ ನಟ ಹಾಗೂ ತಂಡದ ಆಟಗಾರ ಗೋಲ್ಡನ್ ಸ್ಟಾರ್ ಗಣೇಶ್, ತಂಡದ ಮಾಲೀಕರಾದ ಅಶೋಕ್ ಖೇಣಿ, ಬೆಂಗಳೂರು – ಮೈಸೂರು ಇನ್ಫ್ರಾಸ್ಟ್ರಕ್ಟ‌ರ್ ಕಾರಿಡಾರ್ ಪ್ಲಾನಿಂಗ್ ಅಥಾರಿಟಿ (BMICAPA)ಅಧ್ಯಕ್ಷ ರಘುನಂದನ್ ರಾಮಣ್ಣ ಅವರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿಗೆ 2:1ರ ಅನುಪಾತ: ಗೆಜೆಟ್ ಅಧಿಸೂಚನೆ ಪ್ರಕಟ

Spread the loveಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಗೆ ರಾಜ್ಯ ಸರ್ಕಾರವು ನಿಯಮಗಳನ್ನು ರೂಪಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. ಅದರಂತೆ, ಪ್ರಾಥಮಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ