Breaking News

16ನೇ ಬಜೆಟ್ ಮಂಡನೆಗೆ ಭರದ ಸಿದ್ಧತೆ ನಡೆಸುತ್ತಿದ್ದಾರೆ C.M.

Spread the love

ಬೆಂಗಳೂರು: ಅತಿ ಹೆಚ್ಚು ಬಜೆಟ್ ಮಂಡನೆ ಮಾಡಿದ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾದ ಸಿದ್ದರಾಮಯ್ಯ ಅವರು ಇದೀಗ ತಮ್ಮ ದಾಖಲೆಯ 16ನೇ ಬಜೆಟ್ ಮಂಡನೆಗೆ ಭರದ ಸಿದ್ಧತೆ ನಡೆಸುತ್ತಿದ್ದಾರೆ. ಮಾರ್ಚ್​ನಲ್ಲಿ ಮಂಡಿಸಲಿರುವ 2025-26 ಸಾಲಿನ ಆಯವ್ಯಯಗೆ ಈಗಾಗಲೇ ಇಲಾಖಾವಾರು ಬಜೆಟ್ ಪೂರ್ವ ಸಿದ್ಧತಾ ಸಭೆಗಳನ್ನು ಆರಂಭಿಸಿದ್ದಾರೆ. ಬಜೆಟ್ ಮಂಡನೆಯಲ್ಲಿ ದಾಖಲೆ ಸೃಷ್ಟಿಸಿರುವ ಸಿಎಂ ಸಿದ್ದರಾಮಯ್ಯರ 15 ಆಯವ್ಯಯಗಳ ಸ್ವಾರಸ್ಯಕರ ಮಾಹಿತಿ ಇಲ್ಲಿದೆ.

ಸಿಎಂ ಸಿದ್ದರಾಮಯ್ಯ 2025-26 ಸಾಲಿನ ಬಜೆಟ್ ಮಂಡನೆಗೆ ತಯಾರಿ ನಡೆಸುತ್ತಿದ್ದಾರೆ. ಮಾರ್ಚ್​ನಲ್ಲಿ ನಡೆಯುವ ಬಜೆಟ್ ಅಧಿವೇಶನದಲ್ಲಿ ಮಂಡನೆಯಾಗಲಿರುವ ಸಿದ್ದರಾಮಯ್ಯರ ಬಜೆಟ್ 16ನೇಯದ್ದಾಗಿರಲಿದೆ. ಈಗಾಗಲೇ ರಾಜ್ಯದಲ್ಲಿ ಅತಿಹೆಚ್ಚು ಬಜೆಟ್ ಮಂಡಿಸಿರುವ ದಾಖಲೆಯನ್ನು ಸಿಎಂ ಸಿದ್ದರಾಮಯ್ಯ ಸೃಷ್ಟಿಸಿದ್ದಾರೆ. ಆ ಮೂಲಕ ರಾಜ್ಯದ ಇತಿಹಾಸದಲ್ಲಿ ಬಜೆಟ್ ಮಂಡನೆ ದಾಖಲೆಯನ್ನು ಬರೆದಿಟ್ಟಿದ್ದಾರೆ.

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ