Breaking News

ಬಳಿ ಭೀಮಾತೀರದ ನಟೋರಿಯಸ್ ಬಾಗಪ್ಪ ಹರಿಜನ್​ನ​ ಕೊಲೆ

Spread the love

ವಿಜಯಪುರ: ನಗರದ ರೇಡಿಯೋ ಕೇಂದ್ರದ ಬಳಿ ಭೀಮಾತೀರದ ರೌಡಿಶೀಟರ್​ ಬಾಗಪ್ಪ ಹರಿಜನ್​ನನ್ನು ದುಷ್ಕರ್ಮಿಗಳು​​ ಹತ್ಯೆಗೈದಿದ್ದಾರೆ.

ಮೃತ ಬಾಗಪ್ಪ ಹರಿಜನ್ ಚಂದಪ್ಪ ಹರಿಜನ್ ಶಿಷ್ಯನಾಗಿದ್ದು, ಈ ಹಿಂದೆ 2018ರಲ್ಲಿ ಕೋರ್ಟ್ ಆವರಣದಲ್ಲಿಯೇ ಈತನ ಮೇಲೆ ಫೈರಿಂಗ್ ನಡೆದಿತ್ತು


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ