Breaking News

ಯಲ್ಲಮ್ಮನ ಸನ್ನಿಧಿಯಲ್ಲಿ ಭಾರತ ಹುಣ್ಣಿಮೆ ಸಂಭ್ರಮ

Spread the love

ಯಲ್ಲಮ್ಮನ ಸನ್ನಿಧಿಯಲ್ಲಿ ಭಾರತ ಹುಣ್ಣಿಮೆ ಸಂಭ್ರಮ
ಉಗರಗೋಳ: ಸಮೀಪದ ಯಲ್ಲಮ್ಮನಗುಡ್ಡದಲ್ಲಿ ಬುಧವಾರ ಸಂಭ್ರಮದಿಂದ ಭಾರತ ಹುಣ್ಣಿಮೆ ಜಾತ್ರೆ ನಡೆಯಿತು. ರಾಜ್ಯ ಹಾಗೂ ಹೊರ ರಾಜ್ಯಗಳ 20 ಲಕ್ಷಕ್ಕೂ ಅಧಿಕ ಭಕ್ತರು ಗುಡ್ಡಕ್ಕೆ ಬಂದು ದೇವಿ ದರ್ಶನ ಪಡೆದರು.
ಎಲ್ಲಿ ನೋಡಿದರೂ ಜನಸಾಗರವೇ ಕಣ್ಣಿಗೆ ರಾಚುತ್ತಿತ್ತು. ಉಧೋ ಉಧೋ ಯಲ್ಲಮ್ಮ ನಿನ್ಹಾಲ್ಕ ಉಧೋ ಎಂಬ ಜೈಕಾರ ಮುಗಿಲು ಮುಟ್ಟಿತ್ತು. ಇಡೀ ಗುಡ್ಡದ ಪರಿಸರ ಭಂಡಾರದ ಓಕುಳಿಯಲ್ಲಿ ಮಿಂದೆದ್ದಿತು.

Spread the love

About Laxminews 24x7

Check Also

ಮಾ.29 ರಂದು ಬೆಳಗಾವಿಯ ಬಹುತೇಕ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

Spread the loveಬೆಳಗಾವಿ: ಕ.ವಿ.ಪ್ರ.ನಿ.ನಿ. ವತಿಯಿಂದ ನಾಲ್ಕನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಮಾ.29. 2026 ರಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ