Breaking News

ಖಾನಾಪೂರ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಬೈಲೂರಕರ ಅವರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿ.

Spread the love

ಖಾನಾಪೂರ: ಪಟ್ಟಣ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗುವ ಮೀನಾಕ್ಷಿ ಪ್ರಕಾಶ್ ಬೈಲೂರಕರ ಅವರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಗೆ ಸಹಕರಿಸಿದ ಹಿನ್ನೆಲೆಯಲ್ಲಿ ಅವರನ್ನು ಸತ್ಕರಿಸಿ ಆರ್ಶಿವಾದ ಪಡೆದುಕೊಂಡು ಅಭಿವೃದ್ಧಿಗೆ ಸಹಕರಿಸಲು ಕೋರಿದರು ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರಾದ ಪ್ರಕಾಶ್ ಬೈಲೂರಕರ, ಅಪ್ಪಯ್ಯ ಕೊಡೋಳ್ಳಿ,ಮಜಹರ್ ಖಾನಾಪೂರಿ, ರಫೀಕ್ ವಾರಿಮನಿ ಸೇರಿದಂತೆ ಇನ್ನಿತರ ಸದಸ್ಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬರ ಅಧ್ಯಯನ ನಡೆಸಿದ ಕೇಂದ್ರ ತಂಡ

Spread the loveರಾಯಚೂರು: ಕೇಂದ್ರ ಬರ ಅಧ್ಯಯನ ತಂಡ ನಿನ್ನೆ ಮಧ್ಯಾಹ್ನದಿಂದ ರಾತ್ರಿವರೆಗೂ ರಾಯಚೂರಿನಲ್ಲಿ ವಿವಿಧೆಡೆ ಬೆಳೆ ಹಾನಿ ಪರಿಶೀಲನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ