Breaking News

ಮೂರು ದಿನಗಳ ಕಾಲ ಮಲೆ ಮಾದಪ್ಪ ತನ್ನ ಭಕ್ತರಿಗೆ ದರ್ಶನ ಕೊಡಲ್ಲ.

Spread the love

ಚಾಮರಾಜನಗರ: ಮೂರು ದಿನಗಳ ಕಾಲ ಮಲೆ ಮಾದಪ್ಪ ತನ್ನ ಭಕ್ತರಿಗೆ ದರ್ಶನ ಕೊಡಲ್ಲ.ಜಿಲ್ಲೆಯ ಹನೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದಲ್ಲಿ ಮೂರು ದಿನ ಭಕ್ತರಿಗೆ ದೇವರ ದರ್ಶನ ಸಿಗಲ್ಲ. ಕೊನೆಯ ಕಾರ್ತಿಕ ಸೋಮವಾರದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಬೆಟ್ಟಕ್ಕೆ ಬರುವ ಸಾಧ್ಯತೆ ಇದೆ.

ಕೊರೊನಾ ಮುಂಜಾಗ್ರತಾ ಕ್ರಮವಾಗಿ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಹೀಗಾಗಿ ಡಿ.12 ರಿಂದ ಡಿ.14 ರ ವರೆಗೆ ಮಾದಪ್ಪನ ದರ್ಶನ ಭಕ್ತರಿಗಿಲ್ಲ ಸಿಗಲ್ಲ. ಎಣ್ಣೆ ಮಜ್ಜನ, ತೆಪ್ಪೋತ್ಸವ ಸೇರಿದಂತೆ ವಿಶೇಷ ಪೂಜೆಗಳು ನಡೆಯುತ್ತಿತ್ತು. ಆದರೆ ಈ ಬಾರಿ ವಿಶೇಷ ಪೂಜೆಗಳಿಗೆ ಭಾಗವಹಿಸಲು ಭಕ್ತರಿಗೆ ಪ್ರಾಧಿಕಾರ ಅವಕಾಶ ಕೊಟ್ಟಿಲ್ಲ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ