Breaking News

ಯಲ್ಲಮ್ಮಾ ದೇವಸ್ಥಾನ ಪ್ರಾಧಿಕಾರ ಹಾಗೂ ಮಂಡಳಿ ವತಿಯಿಂದ ಸಭೆ

Spread the love

ಇಂದು ಸಂಜೆ ಸವದತ್ತಿ ತಾಲೂಕು ಪಂಚಾಯತ್ ಸಭಾಭವನದಲ್ಲಿ ಮಾನ್ಯ ಸವದತ್ತಿ ಮತಕ್ಷೇತ್ರದ ಶಾಸಕರ ಘನ

ಉಪಸ್ಥಿತಿಯಲ್ಲಿ ಉಗರಗೋಳ ಗ್ರಾಮ ಪಂಚಾಯತಿ ಸದಸ್ಯರೊಂದಿಗೆ

/ ಗ್ರಾಮಸ್ಥರೊಂದಿಗೆ ಶ್ರೀ ರೇಣುಕಾ ಯಲ್ಲಮ್ಮಾ ದೇವಸ್ಥಾನ ಪ್ರಾಧಿಕಾರ ಹಾಗೂ ಮಂಡಳಿ ವತಿಯಿಂದ ಕೈಗೊಳ್ಳಲಾಗುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಹಾಗೂ ಜಮೀನಿನ ವಿಷಯದ ಕುರಿತು ಸಭೆ ಜರುಗಿಸಿ ಚರ್ಚಿಸಲಾಯಿತು.

ಜಿಲ್ಲಾಧಿಕಾರಿ ಯವರ ಜೊತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ತಹಶೀಲ್ದಾರ್, ತಾಲೂಕ ಪಂಚಾಯತ್ ಇಓ ಹಾಗೂ ವಿವಿಧ ಇಲಾಖೆ

ಅಧಿಕಾರಿಗಳು ಮತ್ತು ಉಗರಗೋಳ ಪಂಚಾಯತ ಪಿಡಿಓ/ ಸದಸ್ಯರು/ಗ್ರಾಮಸ್ಥರು ಸಭೆಯಲ್ಲಿ ಉಪಸ್ಥಿತರಿದ್ದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ