Breaking News

ಸಂತೋಷ್ ಲಾಡ್ ಉಪಸ್ಥಿತಿಯಲ್ಲಿ ಸಕ್ಕರೆ ಕಾರ್ಖಾನೆಗಳ ನೌಕರರ ವೇತನ ಪರಿಷ್ಕರಣೆಯ ತ್ರಿಪಕ್ಷೀಯ ವೇತನ ಸಭೆ

Spread the love

ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಮತ್ತು ಕೃಷಿ ಮಾರುಕಟ್ಟೆ ಮತ್ತು ಜವಳಿ ಹಾಗೂ ಸಕ್ಕರೆ ಸಚಿವರಾದ ಶಿವಾನಂದ ಪಾಟೀಲ್ ರವರ ಉಪಸ್ಥಿತಿಯಲ್ಲಿ ವಿಕಾಸಸೌಧದಲ್ಲಿ ಇಂದು ಸಕ್ಕರೆ ಕಾರ್ಖಾನೆಗಳ ನೌಕರರ ವೇತನ ಪರಿಷ್ಕರಣೆಯ ತ್ರಿಪಕ್ಷೀಯ ವೇತನ ಸಭೆ ನಡೆಯಿತು.

ಸಭೆಯಲ್ಲಿ ಕಾರ್ಮಿಕ ಇಲಾಖೆಯ ಕಾರ್ಯದರ್ಶಿಗಳಾದ ಎನ್. ವಿ. ಪ್ರಸಾದ್, ಕಾರ್ಮಿಕ ಆಯುಕ್ತರಾದ ಗೋಪಾಲಕೃಷ್ಣ, ಜಂಟಿ ಕಾರ್ಮಿಕ ಆಯುಕ್ತರಾದ ರವಿಕುಮಾರ್ ಸಕ್ಕರೆ ಕಾರ್ಖಾನೆಗಳ ನೌಕರ ವರ್ಗದ ಪ್ರಮುಖರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.


Spread the love

About Laxminews 24x7

Check Also

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ

Spread the loveಕಾರವಾರ: ತಾಲೂಕಿನ ತಲಾಂದ ಸಾರ್ವಜನಿಕ ಗಣೇಶೋತ್ಸವ  ಸಮಿತಿಯ ವತಿಯಿಂದ ಬುಧವಾರ ರಾತ್ರಿ ಆಯೋಜಿಸಲಾಗಿದ್ದ ಗಣೇಶ ವಿಸರ್ಜನಾ ಮೆರವಣಿಗೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ