Breaking News

ಹೊಸ ಪ್ರವಾಸೋದ್ಯಮ ನೀತಿ: ಮೆಚ್ಚುಗೆ ಸೂಚಿಸಿ ಮುಖ್ಯಮಂತ್ರಿಗಳಿಗೆ ಅಭಿನಂದಿಸಿದ ವಾಣಿಜ್ಯೋದ್ಯಮಿಗಳು, ಸಂಸ್ಥೆಗಳು*

Spread the love

ಹೊಸ ಪ್ರವಾಸೋದ್ಯಮ ನೀತಿ: ಮೆಚ್ಚುಗೆ ಸೂಚಿಸಿ ಮುಖ್ಯಮಂತ್ರಿಗಳಿಗೆ ಅಭಿನಂದಿಸಿದ ವಾಣಿಜ್ಯೋದ್ಯಮಿಗಳು, ಸಂಸ್ಥೆಗಳು*
ಸರ್ಕಾರ ಇತ್ತೀಚಿಗೆ ಜಾತಿಗೆ ತಂದಿರುವ ಹೊಸ ಪ್ರವಾಸೋದ್ಯಮ ನೀತಿ ವಾಣಿಜ್ಯೋದ್ಯಮಿಗಳು ಮತ್ತು ವಾಣಿಜ್ಯ ಸಂಘ ಸಂಸ್ಥೆಗಳಿಂದ ಒಕ್ಕೋರಲ ಮೆಚ್ಚುಗೆ ವ್ಯಕ್ತವಾಯಿತು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ವಾಣಿಜ್ಯ ಸಂಘ ಸಂಸ್ಥೆಗಳ ಬಜೆಟ್ ಪೂರ್ವ ಸಭೆಯಲ್ಲಿ ಬಹುತೇಕ ಎಲ್ಲರೂ ಹೊಸ ಪ್ರವಾಸೋದ್ಯಮ ನೀತಿಯನ್ನು ಶ್ಲಾಘಿಸಿದರು.
ಈ ನೀತಿ ಏಕ ಕಾಲಕ್ಕೆ ರಾಜ್ಯದ ಆರ್ಥಿಕತೆ ವೃದ್ಧಿಸುವ ಜೊತೆಗೆ ಉದ್ಯಮಗಳ ಬೆಳವಣಿಗೆಗೂ ಪೂರಕವಾಗಿದೆ ಎಂದು ಸರ್ಕಾರದ ನಿಲುವು ಮತ್ತು ತೀರ್ಮಾನವನ್ನು ಶ್ಲಾಘಿಸಿದರು.‌

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ