Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

Spread the love

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಕಾರೀಮನಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಬಸವರಾಜ ಕಾರೀಮಣಿ,ಸೋಮಶೇಖರ ಕೆಂಗನೂರ,ಶಿವಾನಂದ ಪೂಜೇರಿ,ಮಹಾಂತೇಶ ಮಠದ,ರಮೇಶ ನಾಯ್ಯರ,ಪರಮಯ್ಯ ಪೂಜೇರಿ,ಪ್ರಭುಲಿಂಗಯ್ಯ ಕುರುಬಗಟ್ಟಿಮಠ.
ಹಾಗೂ ಅನೇಕ ಹಿರಿಯರು, ಮುಖಂಡರು, ಯುವಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಸೌಹಾರ್ದತೆಯ ಸಂಕೇತ: ಇಫ್ತಾರ್ ಕೂಟದಲ್ಲಿ ಭಾಗಿ!

Spread the love​ಯರಗಟ್ಟಿ ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಆಯೋಜಿಸಿದ್ದ ಪವಿತ್ರ ಇಫ್ತಾರ್ ಕೂಟದಲ್ಲಿ ಪಾಲ್ಗೊಂಡು ಸೌಹಾರ್ದತೆಯ ಕ್ಷಣಗಳನ್ನು ಹಂಚಿಕೊಳ್ಳಲಾಯಿತು. ​ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ