Breaking News

ತೀರಿಕೊಂಡ ಕಾಂಗ್ರೆಸ್ ಮುಖಂಡ ಮಹಮ್ಮದ್ ಗೌಸ್ ಖಾಜಿ ಅವರ ಮನೆಗೆ ಭೇಟಿಸಾಂತ್ವಾನ ಹೇಳಿದಸತೀಶ ಜಾರಕಿಹೊಳಿ

Spread the love

ತೀರಿಕೊಂಡ ಕಾಂಗ್ರೆಸ್ ಮುಖಂಡ ಮಹಮ್ಮದ್ ಗೌಸ್ ಖಾಜಿ ಅವರ ಮನೆಗೆ ಭೇಟಿ ಅವರ ಕುಟುಂಬಸ್ಥರಿಗೆ ‌ಸಾಂತ್ವಾನ ಹೇಳಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ
 -ಖಾನಾಪೂರ ತಾಲೂಕಿನ ನಂದಗಡದ ಗ್ರಾಮದ ನಿವಾಸಿ ಕಾಂಗ್ರೆಸ್ ಮುಖಂಡ ಮಹಮ್ಮದ್ ಗೌಸ್ ಖಾಜಿ ಅವರು ನಿಧನರಾದ ಹಿನ್ನೆಲೆಯಲ್ಲಿ ಅವರ ಮನೆಗೆ ಭೇಟಿ ನೀಡಿ ಅವರ ಕುಟುಂಬ‌ಸ್ಥರಿಗೆ ಸಾಂತ್ವನ ಹೇಳಿ ಆತ್ಮಧೈಯ ತುಂಬಿ ತಮ್ಮ ದುಃಖದಲ್ಲಿ ನಾವು ಸಹಭಾಗಿ ಯಾಗಿದ್ದು ದೇವರು ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥನಿ ಮಾಡಿದರು
ಈ ಸಂದರ್ಭದಲ್ಲಿ ಅವರ ಮಗ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಮಹಮ್ಮದ್ ಶಫೀ ಖಾಜಿ, ಸಾಧಿಕ್ ಖಾಜಿ, ಸೇರಿದಂತೆ ಮಹಮ್ಮದ್ ಅಲಿ, ಮಹಮ್ಮದ್ ಸಾಧ್ ಕುಟುಂಬಸ್ಥರು, ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ