Breaking News

ತಮ್ಮ ಅಭಿಮಾನಿಗಳ ಜೊತೆ ಚಹಾ ಅಂಗಡಿಯಲ್ಲಿಕಾಲ ಕಳೆದ ಸಾಹುಕಾರ್

Spread the love

ಚಿಕ್ಕ ಅಂಗಡಿಯಲ್ಲಿ ಚಹಾ ಸೇವಿಸಿ ಸರಳತೆ ಮೆರೆದ ಸಾಹುಕಾರ್….

ಚಿಕ್ಕ ಅಂಗಡಿಯಲ್ಲಿ ಚಹಾ ಸೇವಿಸಿ ಸರಳತೆ ಮೆರೆದ ಸಾಹುಕಾರ್….
ಎಂ.ಕೆ. ಹುಬ್ಬಳ್ಳಿ ಬಳಿಯ ಚಹಾ ಅಂಗಡಿ
ಸಚಿವ ಸತೀಶ ಜಾರಕಿಹೊಳಿ ಅಭಿಮಾನಿಗಳೊಂದಿಗೆ ಚಹಾ ಸೇವನೆ
ಸರಳತೆಯ ಸಾಹುಕಾರ ಎಂದು ಮತ್ತೊಮ್ಮೆ ಸಾಭೀತು

ಕಿತ್ತೂರು ತಾಲೂಕಿನ ಎಂ.ಕೆ. ಹುಬ್ಬಳ್ಳಿ ಬಳಿಯ ಚಿಕ್ಕದಾದ ಚಹಾ ಅಂಗಡಿಯಲ್ಲಿ ಚಹಾ ಸೇವಿಸುವ ಮೂಲಕ ಮತ್ತೊಮ್ಮೆ ಸರಳತೆಯ ಸಾಹುಕಾರ ಎಂದು ಸಚಿವ ಸತೀಶ ಜಾರಕಿಹೊಳಿ ಅವರು ಸಾಭೀತು ಪಡಿಸಿದ್ದಾರೆ.

ನಿನ್ನೆ ಸಂಜೆ ಬೆಳಗಾವಿ ಜಿಲ್ಲಾ ಉಸ್ತುವಾರಿಯಾದ ಸತೀಶ್ ಜಾರಕಿಹೊಳಿ ಅವರು ಎಂ ಕೆ ಹುಬ್ಬಳ್ಳಿಯ ಮಾರ್ಗವಾಗಿ ಬೆಳಗಾವಿಗೆ ಹೋಗುವಾಗ ಒಂದು ಸಣ್ಣ ಟೀ ಸ್ಟಾಲನಲ್ಲಿ ಚಹಾ ಕುಡಿದು ಸರಳತೆಯ ಸಾಹುಕಾರ ಎಂದು ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ

ಎಂ.ಕೆ. ಹುಬ್ಬಳ್ಳಿ ಎನ್‌ಹೆಚ್4 ಹೈವೇ ಪಕ್ಕದಲ್ಲಿ ಇರುವಂತಹ ಟೀ ಸ್ಟಾಲಿನಲ್ಲಿ ತಮ್ಮ ಅಭಿಮಾನಿಗಳ ಜೊತೆ ಕುಳಿತು ಬಿಸಿಬಿಸಿಯಾದ ಚಹಾ ಕೂಡಿ ಕೆಲವು ಕ್ಷಣ ತಮ್ಮ ಅಭಿಮಾನಿಗಳ ಜೊತೆ ಕಾಲ ಕಳೆದು ಹೋಗಿದ್ದಾರೆ.


Spread the love

About Laxminews 24x7

Check Also

ಬಾಗಲಕೋಟೆ: ನಿಯಂತ್ರಣ ತಪ್ಪಿ ಎಥಿನಾಲ್ ಲಾರಿ ಪಲ್ಟಿ; ಅಧಿಕಾರಿಗಳ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ!

Spread the loveಬಾಗಲಕೋಟೆ: ನಿಯಂತ್ರಣ ತಪ್ಪಿ ಎಥಿನಾಲ್ ಲಾರಿ ಪಲ್ಟಿ; ಅಧಿಕಾರಿಗಳ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ! ಬಾಗಲಕೋಟೆ ಜಿಲ್ಲೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ